ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಿಕ್ಷಕರ ಸಂಘದಿಂದ ಸ್ವಾಗತ

ರೋಣ: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಆಗಮಿಸಿದ ಕಾಂಬೋಗಿ ಅರ್ಜುನ ನಾಗಪ್ಪ ಅವರನ್ನು ಇಲ್ಲಿನ ಕಚೇರಿಯ ಸಿಬ್ಬಂದಿ, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಪುಸ್ತಕ ನೀಡಿ ಬರಮಾಡಿಕೊಂಡರು. ಈ ವೇಳೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಡಿ ಗಾಣಿಗೇರ್,…

ನಗರೇಶ್ವರ ದೇವಸ್ಥಾನದ ವಾರ್ಷಿಕೋತ್ಸವ

ನರೇಗಲ್ಲ : ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ವಾರ್ಷಿಕೋತ್ಸವವನ್ನು ಇಲ್ಲಿನ ಆರ್ಯವೈಶ್ಯ ಸಮಾಜದವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಈ ಸಮಯದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ರಾಮಣ್ಣ ನವಲಿ ಸಮಾಜದ ಎಲ್ಲ ಬಂಧುಗಳ ಸಹಾಯ ಸಹಕಾರಗಳಿಂದ ನರೇಗಲ್ಲ ಪಟ್ಟಣದಲ್ಲಿ ಈಗ್ಗೆ ಒಂದು ವರ್ಷದ ಕೆಳಗೆ…

ಮೊಹರಂ ಹಬ್ಬ ಆಚರಣೆ:ಭಾವೈಕ್ಯತೆಗೆ ಸಾಕ್ಷಿಯಾದ ತಳ್ಳಿಹಾಳ ಗ್ರಾಮ ಹಿಂದುಗಳಿಂದಲೇ ಅಲಾಯ್ ದೇವರ ಪ್ರತಿಷ್ಠಾಪನೆ ವರದಿ: ಮಂಜುನಾಥ ಕುದರಿಕೋಟಿ

ರೋಣ: ಹಿಂದೂ ಹಾಗೂ ಮುಸ್ಲಿಮರ ಭಾವೈಕ್ಯತೆಯ ಹಬ್ಬ ಎಂದರೆ ಮೊಹರಂ, ತ್ಯಾಗ ಬಲಿದಾನದ ಸಂಕೇತವಾದ ಮೊಹರಂ ಹಬ್ಬವನ್ನು ಮುಸ್ಲಿಮರು ಇಲ್ಲದ ಊರಲ್ಲಿ ಹಿಂದೂಗಳಿಂದ ಅಚರಿಸುತ್ತಾ ಬಂದಿರುವುದು ವಿಶೇಷವಾಗಿದೆ. ತಾಲೂಕಿನ ತಳ್ಳಿಹಾಳದಲ್ಲಿ 7೦೦ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಗ್ರಾಮದಲ್ಲಿ ಮೊದಲಿನಿಂದಲೂ ಮುಸ್ಲಿಮ್ ಕುಟುಂಬವು…

ಮೂರು ದಿನಗಳ ಕಾಲ ವಸ್ತು ಪ್ರದರ್ಶನ | ಸಾರ್ವಜನಿಕರನ್ನು ಆಕರ್ಷಿಸಿದ ಸೆಲ್ಪಿ ಕಾರ್ನರ್

ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ತರವಾಗಿದೆ: ಬಿ.ಬಿ. ಅಸೂಟಿ ಗದಗ(ಕರ್ನಾಟಕ ವಾರ್ತೆ): ಜುಲೈ2: ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ತರವಾಗಿದೆ ಬಡ ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಸಂತೋಷ ತಂದಿದೆ…

“ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ”

ರೋಣ :- 2025-26ನೇ ಶೈಕ್ಷಣಿಕ ಸಾಲಿನಲ್ಲಿ ರೋಣ ತಾಲೂಕಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಗುರಿಯೊಂದಿಗೆ ಶಿಕ್ಷಣ ಇಲಾಖೆಯ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ರೂಪರೇಶವನ್ನು ಸಿದ್ದಪಡಿಸಿದ್ದು ಜುಲೈ ತಿಂಗಳನಿಂದ ಬಹುತೇಕ ಎಲ್ಲಾ…

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ (ಕರ್ನಾಟಕ ವಾರ್ತೆ) ಜುಲೈ 2: ಯುವಜನಾಂಗ ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ,ದಾಸೋಹ ಸಿದ್ಧಾಂತಗಳಡಿ ನವ ಸಮಾಜ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ ಸಿ…

ಮಾಜಿ ಕುಸ್ತಿ ಪಟುಗಳಿಗೆ ಹಾಗೂ ಕ್ರೀಡಾ ಪಟುಗಳಿಗೆ ಮಾಸಾಶನ ಕುರಿತು ಅರ್ಜಿ ಆಹ್ವಾನ

ಗದಗ (ಕರ್ನಾಟಕ ವಾರ್ತೆ) ಜುಲೈ 2: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿಪಟುಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನವನ್ನು ಮಂಜೂರು ಮಾಡುವ ಸಲುವಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಹಾಯಕ ನಿರ್ದೇಶಕರ…

ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಗದಗ (ಕರ್ನಾಟಕ ವಾರ್ತೆ) ಜುಲೈ 2: ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಜುಲೈ 9 ರ ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರ ಕಚೇರಿ ಸಭಾಭವನ ನರಗುಂದದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ…

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

  ಗದಗ (ಕರ್ನಾಟಕ ವಾರ್ತೆ) ಜುಲೈ 2: 2024-25 ನೇ ಸಾಲಿನಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 10…

ಅರ್ಜಿ ಆಹ್ವಾನ

  ಗದಗ (ಕರ್ನಾಟಕ ವಾರ್ತೆ) ಜುಲೈ 2: ಲಕ್ಷೆö್ಮÃಶ್ವರ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ನಗರ ಸ್ಥಳೀಯ ಮಟ್ಟದಲ್ಲಿ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282