ಇಂದು ದೇಶಾದ್ಯಂತ 7 ರಾಜ್ಯಗಳಲ್ಲಿ 13 ವಿಧಾನಸಭಾ ಸ್ಥಾನಗಳಿಗೆ ಇಂದು ಉಪ ಚುನಾವಣೆ

FASTNEWS JULY 10, 2024 ನವದೆಹಲಿ: ದೇಶಾದ್ಯಂತ 7 ರಾಜ್ಯಗಳಲ್ಲಿ ಖಾಲಿ ಇರುವ 13 ವಿಧಾನಸಭಾ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಈಗಾಗಲೇ ಈ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, ಚುನಾವಣಾ ಫಲಿತಾಂಶ ಜುಲೈ 13 ರಂದು ಬರಲಿದೆ. ಬಿಹಾರದ ರುಪೌಲಿ,…

ಹಾಲಿನ‌ ಕಂಟೇನರ್‌ಗೆ ಬಸ್ ಡಿಕ್ಕಿ: 18 ಮಂದಿ ಮೃತ

FASTNEWS JULY 10, 2024 ಆಗ್ರಾ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದ ಅತಿ ವೇಗದ ಡಬಲ್ ಡೆಕ್ಕರ್ ಬಸ್ ಹಾಲಿನ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಕಂಟೇನರ್ ಒಳಗೆ ನುಗ್ಗಿದ್ದು, 18 ಜನರು ಸಾವನ್ನಪ್ಪಿದ್ದಾರೆ ಮತ್ತು…

ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್: ಇಬ್ಬರ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

FASTNEWS JULY 10, 2024 ಮಂಗಳೂರು: ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇಂದು ಇಬ್ಬರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ…

ವಾಲ್ಮೀಕಿ ನಿಗಮ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

FASTNEWS JULY 10, 2024 ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ…

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ..!

FASTNEWS JULY 8, 2024 ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆ ಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು ದಾವಣಗೆರೆ…

ನಟ ದರ್ಶನ್‌‌ಗೆ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ: ನಿರ್ಮಾಪಕ ಕೆ. ಮಂಜು

FASTNEWS JULY 9, 2024 ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ಕೆ. ಮಂಜು ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಇಂದು ಭೇಟಿಯಾಗಿ ಬಂದಿದ್ದು, ನಟ ದರ್ಶನ್ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ ಆಗುತ್ತಿದೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ರಾಹುಲ್ ಗಾಂಧಿ ಭಾಷಣ ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ: ಉತ್ತರಾಖಂಡದ ಜ್ಯೋತಿರ್ ಮಠದ ಸ್ವಾಮೀಜಿ

FASTNEWS JULY 9, 2024 ಉತ್ತರಾಖಂಡ್: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಮಾಡಿದ ಭಾಷಣಕ್ಕೆ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ಕಿಡಿಗಾರುತ್ತಿರುವುದರ ಮಧ್ಯೆ ಉತ್ತರಾಖಂಡದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ…

ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ: ಇನಾಯತ್ ಅಲಿ

FASTNEWS JULY 9, 2024 ಮಂಗಳೂರು: ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತಿಳಿಸಿದ್ದಾರೆ. ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕನ…

ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

FASTNEWS 05-07-2024 ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ ಸರ್ಕಾರ ಹುದ್ದೆ ನಿಗದಿಪಡಿಸಿಲ್ಲ. ಗದಗ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಗೋವಿಂದ ರೆಡ್ಡಿ ಅವರು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಕಾರ್ಯ…

ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು

FASTNEWS JULY 4, 2024 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನಿಡಬೇಕು ಎಂದು ಚಂದ್ರಬಾಬು ನಾಯ್ಡು…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282