ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಂಜು (27) ಹತ್ಯೆಯಾದವರು. ಧರ್ಮಶೀಲನ್ (29) ಆತ್ಮಹತ್ಯೆಗೆ ಶರಣಾದವ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ದೂರುದಾರ ಪೆರಿಯಸ್ವಾಮಿ…
Author: Fast News 24
ಪುತ್ತೂರು ಪ್ರಕರಣ: ಡಿಎನ್ಎ ವರದಿ ಪಾಸಿಟಿವ್; ಬಿಜೆಪಿ-ಆರ್ಎಸ್ಎಸ್ ಇನ್ನಾದರು ಸಂತ್ರಸ್ತೆಗೆ ನ್ಯಾಯ ಒದಗಿಸಲು ಮುಂದಾಗಲಿ: WIM
ಮಂಗಳೂರು: ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಆಗಿ ಪ್ರಸವವಾದ ನಂತರ ಮದುವೆ ಯಾಗಲು ನಿರಾಕರಿಸಿದ ಹಲವು ಗೊಂದಲಕ್ಕೆ ಸಾಕ್ಷಿಯಾಗಿದ್ದ ಪುತ್ತೂರಿನ ಪ್ರಕರಣದಲ್ಲಿ ಡಿಎನ್ಎ ವರದಿ ಆರೋಪಿತನಾಗಿರುವ ಜೆ.ಕೃಷ್ಣರಾವ್ ನದೇ ಎಂದು ದೃಡಪಟ್ಟಿರುವುದರಿಂದ ಬಿಜೆಪಿ ಆರ್ ಎಸ್ ಎಸ್ ನಾಯಕರು ತಮ್ಮ…
ಆಟದ ಮೈದಾನದಲ್ಲಿ ಆಪರೇಷನ್ ಸಿಂಧೂರ್, ಭಾರತಕ್ಕೆ ಜಯ: ಪ್ರಧಾನಿ ಮೋದಿ
ಏಷ್ಯಾಕಪ್ ಕ್ರಿಕೆಟ್ ಫೈನಲ್ನಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ 17ನೇ ಆವೃತ್ತಿಯ ಚಾಂಪಿಯನ್ ಆಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಅಂತಿಮ ಪಂದ್ಯದಲ್ಲಿ ಭಾರತ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ 9ನೇ ಬಾರಿಗೆ ಏಷ್ಯಾಕಪ್…
ಏಷ್ಯಾ ಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಮಹತ್ವದ ನಿರ್ಧಾರ: ಟೂರ್ನಿಯ ಸಂಭಾವನೆ ಸೇನೆಗೆ ಸಮರ್ಪಿಸಿದ ಕ್ಯಾಪ್ಟನ್
ಏಷ್ಯಾ ಕಪ್ ಟ್ರೋಫಿಯನ್ನು ಗೆದ್ದ ನಂತರ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಉದಾರತೆಯನ್ನು ತೋರಿಸಿದ್ದಾರೆ. ಟೂರ್ನಮೆಂಟ್ನಿಂದ ತಮ್ಮ ಸಂಪೂರ್ಣ ಪಂದ್ಯ ಶುಲ್ಕವನ್ನು ದೇಶದ ಸಶಸ್ತ್ರ ಪಡೆಗಳಿಗೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡೋದಾಗಿ ಸೂರ್ಯಕುಮಾರ್ ಘೋಷಿಸಿದ್ದಾರೆ “ನಮ್ಮ…
ದುರಂತದ ಬೆನ್ನಲ್ಲೇ ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ
ಚೆನ್ನೈ: ಕರೂರಿನ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು…
Asia Cup 2025 | ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್
ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ (BCCI) ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದಲ್ಲದೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ನಿಂದ (ACC) ಚಾಂಪಿಯನ್ ತಂಡಕ್ಕೆ 2.6 ಕೋಟಿ…
ವಿಪ್ರೋ ಕ್ಯಾಂಪಸ್ನಲ್ಲಿ ಸೀಮಿತ ಸಾರ್ವಜನಿಕ ವಾಹನ ಸಂಚಾರಕ್ಕೆ ಕೋರಿಕೆ: ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್ಜಿ
ಬೆಂಗಳೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ(ಔಟರ್ ರಿಂಗ್ ರೋಡ್) ಭಾರೀ ಸಂಚಾರ ದಟ್ಟಣೆ ಆಗುತ್ತಿದ್ದು, ಸರ್ಜಾಪುರದಲ್ಲಿರುವ ವಿಪ್ರೋ ಕಂಪನಿಯ ಕ್ಯಾಂಪಸ್ ಮೂಲಕ ಸೀಮಿತ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನವಿಯನ್ನು ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ಜಿ…
‘ಪುತ್ರರು ಅಂತ್ಯಕ್ರಿಯೆ ಮಾಡುವಂತಿಲ್ಲ, ನನ್ನ ಮಗಳಂತಿರುವ ಸಹನಾಗೆ ಅವಕಾಶ ನೀಡಿ..’: ಸಾವಿಗೂ ಮುನ್ನ ವಿಲ್ ಬರೆದಿರುವ ಎಸ್ಎಲ್ ಭೈರಪ್ಪ!
ಬೆಂಗಳೂರು: ಯಾವುದೇ ಕಾರಣಕ್ಕೂ ನನ್ನ ಇಬ್ಬರು ಮಕ್ಕಳಾದ ಉದಯಶಂಕರ್ ಹಾಗೂ ರವಿಶಂಕರ್ ಅವರಿಗೆ ನನ್ನ ಅಂತ್ಯಸಂಸ್ಕಾರ ಮಾಡುವ ಅವಕಾಶ ನೀಡಬಾರದು ಎಂದು ಎಸ್ಎಲ್ ಭೈರಪ್ಪ ಅವರು ಬರೆದಿದ್ದು ಎನ್ನಲಾದ ವಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬುಧವಾರ ಹೃದಯಸ್ತಂಭನದಿಂದ ತಮ್ಮ 94ನೇ…
ಲಡಾಖ್ ಹಿಂಸಾಚಾರ: ಸೋನಮ್ ವಾಂಗ್ಚುಕ್ NGO ಪರವಾನಗಿ ರದ್ದು
ನವದೆಹಲಿ: ಲಡಾಖ್ನಲ್ಲಿ ಹಿಂಸಾಚಾರ ನಡೆದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಸೋನಮ್ ವಾಂಗ್ಚುಕ್ ಅವರ ಸರ್ಕಾರೇತರ ಸಂಸ್ಥೆ ಲಡಾಖ್ ವಿದ್ಯಾರ್ಥಿಗಳ ಲಡಾಖ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿಯ FCRA ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ. ನಾಲ್ವರು ಸಾವನ್ನಪ್ಪಿ ಇತರ ಅನೇಕರು…
ಬ್ಲ್ಯಾಕ್ಮೇಲ್ ಆರೋಪ: ಪ್ರಿಯತಮನ ವಿರುದ್ಧ ಕಿಪ್ಪಿ ಕೀರ್ತಿ ದೂರು
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ನಿಂದ ಜನಪ್ರಿಯಳಾಗಿರುವ ಕಿಪ್ಪಿ ಕೀರ್ತಿ ತನ್ನ ಪ್ರಿಯತಮನ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ಆತನ ಸ್ನೇಹಿತ ದಚ್ಚು ಎಂಬಾತನ ವಿರುದ್ಧ ದೂರು ದಾಖಲಿಸಿದ್ದು, ನನ್ನ ಖಾಸಗಿ ಫೋಟೋಗಳನ್ನು…
