ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ: SDPIಯ ಮೂವರು ಅಭ್ಯರ್ಥಿಗಳಿಗೆ ಭರ್ಜರಿ ಜಯ

ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯ ಮತ ಏಣಿಕೆ ಪ್ರಗತಿಯಲ್ಲಿದ್ದು, ಈ ನಡುವೆ SDPI ಪಕ್ಷದ ಮೂವರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡು 5ನೇ ವಾರ್ಡಿನಿಂದ ಸ್ಪರ್ಧಿಸಿದ ಎಸ್‌ಡಿಪಿಐ ಅಭ್ಯರ್ಥಿ ಗುಲ್ಸನ್ ಕರೀಂ, 6ನೇ…

‘ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕ, ಇನ್ನೂ ಮಗುವಿನಂತೆ ವರ್ತಿಸುತ್ತಿದ್ದಾರೆ’: ಶೋಭಾ ಕರಂದ್ಲಾಜೆ

ಬೆಂಗಳೂರು: ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜರ್ಮನಿಗೆ ಭೇಟಿ ನೀಡಿದ್ದಾಗ ಕೇಂದ್ರ ಸರ್ಕಾರದ ವಿರುದ್ಧ ಮಾಡಿದ್ದ ಟೀಕೆಗೆ ಅವರನ್ನು ‘ಭಾರತ ವಿರೋಧಿ ನಾಯಕ’ ಎಂದು…

ಆರ್ಥಿಕ ಅಪರಾಧಿ ವಿಜಯ್ ಮಲ್ಯ ಭಾರತಕ್ಕೆ ಮರಳುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಮುಂಬೈ: ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯ್ ಮಲ್ಯ ಅವರ ವಕೀಲರಿಗೆ ಮಂಗಳವಾರ ಬಾಂಬೆ ಹೈಕೋರ್ಟ್ ಹಿಂದಿನ ಸೂಚನೆಯನ್ನು ಪುನರುಚ್ಚರಿಸಿದೆ. ಮಲ್ಯ ಅವರು ಭಾರತಕ್ಕೆ ಮರಳಬೇಕು ಮತ್ತು ಅವರು ಬಂದ ಮರುದಿನದಿಂದಲೇ ಅವರ ಅರ್ಜಿಯ ವಿಚಾರಣೆಯನ್ನು ಪ್ರಾರಂಭಿಸಲಾಗುವುದು ಎಂದು…

ಕಲಬುರಗಿ: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ: ಸ್ವಾಮಿ ವಿರುದ್ಧ ಸುಮೋಟೋ ಕೇಸ್​ ದಾಖಲು

ಕಲಬುರಗಿ: ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ವೈರಲ್​ ಆದ ಹಿನ್ನೆಲೆಯಲ್ಲಿ, ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮಿ ವಿರುದ್ದ ಸುಮೋಟೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಅಫಜಲ್​ಪುರ…

ಬಿಕ್ಲು ಶಿವ ಕೇಸ್ | CIDಯಿಂದ ಲುಕ್‌ಔಟ್ ನೋಟಿಸ್: ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ ಕ್ಷಣದಲ್ಲಿ ಅರೆಸ್ಟ್ ಮಾಡುವ ಸಾಧ್ಯತೆಯಿದೆ. ಕಳೆದ ಐದು ದಿನಗಳಿಂದ…

ವೀರ ಸ್ವಾತಂತ್ರ ಸೇನಾನಿ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನರವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ 

ಓ ನನ್ನ ಮಾತೃಭೂಮಿ, ನಾನು ನಿನ್ನ ಸೇವೆ ಮಾಡಲು ಮಾತ್ರ ಬದುಕುತ್ತೇನೆ. ನನಗೆ ಜೀವಾವಧಿ ಶಿಕ್ಷೆ ವಿಧಿಸಿದರೂ ಅಥವಾ ಮರಣದಂಡನೆ ವಿಧಿಸಿದರೂ, ನನ್ನ ಕೈಗಳಿಂದ ಬಂಧಿಸಲ್ಪಟ್ಟಿದ್ದರೂ ಸಹ ನಾನು ನಿನ್ನ ಕೀರ್ತಿಗಳನ್ನು ಹಾಡುತ್ತೇನೆ. ಸಾವು ಒಮ್ಮೆ ಮಾತ್ರ ಬರುತ್ತದೆ ಅದಕ್ಕೆ ಭಯ…

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ನೋಟಿಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಿಚಾರಣೆ…

ದ್ವೇಷ ಭಾಷಣ ತಡೆ ಮಸೂದೆ: ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ

ಮೈಸೂರು: ‘ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಚೋದನಕಾರಿ ಭಾಷಣ ಮಾಡದಿದ್ದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ’…

ಚುನಾವಣಾ ಬಾಂಡ್ ರದ್ದಾದ ನಂತರ ಮೊದಲ ದೇಣಿಗೆ ಪಟ್ಟಿ ರಿಲೀಸ್ : ಯಾವ ಪಾರ್ಟಿಗೆ ಎಷ್ಟು?

►ದೇಣಿಗೆಯಲ್ಲೂ ಕುಸಿತ ಕಂಡ ಕಾಂಗ್ರೆಸ್ ಪಕ್ಷ, ಬಿಜೆಪಿಗೆ ಸಿಂಹಪಾಲು ನವದೆಹಲಿ: ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ.…

ದ್ವೇಷ ಭಾಷಣ ತಡೆ ಮಸೂದೆಗೆ ‘ಅಂಕಿತ’ ಹಾಕದಂತೆ ರಾಜ್ಯಪಾಲರಿಗೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯ!

ಬೆಂಗಳೂರು: ಇತ್ತೀಚಿಗೆ ಮುಕ್ತಾಯವಾದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಸಂಬಂಧ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282