ಹೈದರಾಬಾದ್: ತಿರುಪತಿಯ ವೆಂಕಟೇಶ್ವರನ ಸನ್ನಿಧಿಯಲ್ಲಿ ಬರೋಬ್ಬರಿ 100 ಕೋಟಿ ರೂ. ಕಳ್ಳತನ ಮಾಡಿರುವುದಾಗಿ ಬಿಜೆಪಿ ಮುಖಂಡ ಟಿಟಿಡಿ ಟ್ರಸ್ಟ್ ಸದಸ್ಯ ಭಾನುಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ. ಜಗನ್ಮೋಹನ್ ರೆಡ್ಡಿ ಆಡಳಿತದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿಮ್ಮಪ್ಪನ ಕಾಣಿಕೆ ಹುಂಡಿಯಿಂದ 100 ಕೋಟಿ ರೂ.ಗೂ…
Author: Fast News 24
ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ
ಮೈಸೂರು: ನರೇಂದ್ರ ಮೋದಿ ಅವರು ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ದಸರಾ ಆಹಾರ ಮೇಳಕ್ಕೆ ಚಾಲನೆ ನೀಡಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ 8 ವರ್ಷದ ಹಿಂದೆ ಜಿಎಸ್ಟಿ…
ಅನೈತಿಕ ಸಂಬಂಧ ಶಂಕೆ: 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ
ಬೆಂಗಳೂರು: ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಪ್ರಿಯಕರ 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಸುಂಕದ ಕಟ್ಟೆಯಲ್ಲಿ ನಡೆದಿದೆ. ಆರೋಪಿ ಲೋಕೇಶ್ ತುಮಕೂರು ಜಿಲ್ಲೆಯ ಶಿರಾ ಮೂಲದ ರೇಖಾ ಎಂಬ ಮಹಿಳೆಯನ್ನು…
ಜಿಎಸ್ಟಿ ಸುಧಾರಣೆ ಭಾರತದ ಬೆಳವಣಿಗೆಗೆ ವೇಗ ನೀಡಲಿದೆ: ಪ್ರಧಾನಿ ಮೋದಿ
ನವದೆಹಲಿ: ಜಿಎಸ್ಟಿ ದರ ಕಡಿತ ದೇಶದ ಬೆಳವಣಿಗೆಗೆ ವೇಗ ನೀಡಲಿದೆ. ವ್ಯಾಪಾರ, ವ್ಯವಹಾರವನ್ನು ಮತ್ತಷ್ಟು ಸರಳೀಕರಿಸುತ್ತದೆ. ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ಇಂದಿನಿಂದ ಹೊಸ ಜಿಎಸ್ಟಿ ದರಗಳು ಜಾರಿಗೆ ಬರುವ ಹಿನ್ನೆಲೆ ದೇಶವನ್ನುದ್ದೇಶಿಸಿ ಮಾತನಾಡಿದ…
‘ಗರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ; ಅದನ್ನ ನಿರ್ಧರಿಸೋದಕ್ಕೆ VHP ಯಾರು?: ಕೇಂದ್ರ ಸಚಿವ ಕಿಡಿ
ಮುಂಬೈ: ನವರಾತ್ರಿಯ ಸಂದರ್ಭದಲ್ಲಿ ‘ಗರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸಲಹೆಯನ್ನು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ ಟೀಕಿಸಿದ್ದಾರೆ. ಅಂತಹ ಕರೆಗಳು “ಹಿಂಸಾಚಾರವನ್ನು ಆಹ್ವಾನಿಸುವುದಕ್ಕೆ ಸಮನಾಗಿದೆ ಎಂದು ಹೇಳಿದ್ದಾರೆ. ಗಾರ್ಬಾ ನೃತ್ಯ…
ಇಂದಿನಿಂದ ಜಾತಿ ಗಣತಿ ಆರಂಭ: ಬೆಂಗಳೂರಿನಲ್ಲಿ 3 ದಿನ ವಿಳಂಬ
ಬೆಂಗಳೂರು: ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭವಾಗಲಿದೆ. ಅಕ್ಟೋಬರ್ 7 ರಂದು ಕೊನೆಗೊಳ್ಳುವ 16 ದಿನಗಳ ಸಮೀಕ್ಷೆಯು ರಾಜ್ಯದ 7 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಒಳಗೊಳ್ಳುತ್ತದೆ. ಡೇಟಾವನ್ನು ವಿಶ್ಲೇಷಿಸಿದ ನಂತರ, ಮಾಜಿ ಅಧ್ಯಕ್ಷರು ಸೇರಿದಂತೆ ತಜ್ಞರ ಸಹಾಯದಿಂದ ಆಯೋಗವು ಡಿಸೆಂಬರ್…
331 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸ್ ಸಿಡಿಸುವ ಮೂಲಕ… ಹೀಗೆ ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದಿರುವುದು ಮತ್ಯಾರೂ ಅಲ್ಲ, ಟೀಮ್ ಇಂಡಿಯಾದ ಯಂಗ್ ಗನ್ ಅಭಿಷೇಕ್ ಶರ್ಮಾ ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ…
ವಿಶ್ವವಿಖ್ಯಾತ ಮೈಸೂರು ದಸರಾ–2025 ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್
ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ– 2025 ಅನ್ನು ಉದ್ಘಾಟಿಸಿದರು. ಈ ಮೂಲಕ 11 ದಿನಗಳ ಮೈಸೂರು ದಸರಾ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಚಾಲನೆ ದೊರಕಿತು.…
ಸಿಂಧೂ ಜಲ ಒಪ್ಪಂದದ ನೀರು ಶೀಘ್ರವೇ ದೆಹಲಿ, ಹರಿಯಾಣ, ರಾಜಸ್ಥಾನಕ್ಕೆ: ಖಟ್ಟರ್
ನವದೆಹಲಿ: ಸಿಂಧೂ ಜಲ ಒಪ್ಪಂದವು ಅಮಾನತಿನಲ್ಲಿ ಇರುವ ಕಾರಣ ಉಳಿತಾಯವಾಗುವ ನೀರನ್ನು ಮುಂದಿನ ಒಂದೂವರೆ ವರ್ಷದ ಒಳಗಾಗಿ ದೆಹಲಿ, ಹರಿಯಾಣ ಮತ್ತು ರಾಜಸ್ಥಾನಕ್ಕೆ ಹರಿಸಲಾಗುವುದು ಎಂದು ಕೇಂದ್ರ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಘೋಷಿಸಿದರು. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದೊಂದಿಗಿನ…
ಯುಪಿಎಸ್ಸಿ: ಅಭ್ಯರ್ಥಿಗಳ ಪರಿಶೀಲನೆಗೆ ಎಐ ತಂತ್ರಜ್ಞಾನ
ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಎಲ್ಲ ಪರೀಕ್ಷೆಗಳಲ್ಲೂ ಅಭ್ಯರ್ಥಿಗಳ ತ್ವರಿತ ಮತ್ತು ಸುರಕ್ಷಿತ ಪರಿಶೀಲನೆಗೆ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಆಧಾರಿತ ಮುಖಚಹರೆ ಗುರುತು ದೃಢೀಕರಣ ಪದ್ಧತಿ ಜಾರಿಗೊಳಿಸಲಿದೆ. ಎಐ ಬಳಕೆಯ ಪ್ರಾಯೋಗಿಕ ಪದ್ಧತಿಯನ್ನು ಯಶಸ್ವಿಯಾಗಿ ಈಗಾಗಲೇ…
