ವಿಜಯ ಲಲಿತ ಕಲಾ ಸಂಸ್ಥೆಯಲ್ಲಿ ಗುರು ಪೂರ್ಣಿಮೆ ದಿನ ಆಚರಣೆ

ಗದಗ : ವಿಜಯ ಲಲಿತಾ ಕಲಾ ಸಂಸ್ಥೆಯ ಅಡಿಯಲ್ಲಿರುವ ವಿಜಯ ಪ್ರಾಥಮಿಕ ಶಾಲೆ, ವಿಜಯ ವಾಣಿಜ್ಯ ಪದವಿ ಪೂರ್ವ ವಿದ್ಯಾಲಯ ಶಾಲೆಯ ಸಿಬ್ಬಂದಿಯವರು ಆಯೋಜಿಸಿದ್ದ ಗುರುಪೂರ್ಣಿಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ ಅಕ್ಕಿ ಇವರನ್ನು ಗೌರವಿಸಲಾಯಿತು ನಂತರ ಮಾತಾನಾಡಿದ ಇವರು ವಿದ್ಯಾರ್ಥಿಗಳು…

2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ

ಗದಗ (ಕರ್ನಾಟಕ ವಾರ್ತೆ) ಜುಲೈ 4 : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿ ಫ್ರೀ ಮ್ಯಾಟ್ರಿಕ್ ಮತ್ತು ಪೋಸ್ಟ ಮ್ಯಾಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ Pre Metrichttps://ssp.postmatric.karnataka.gov.in/ssppre/ ºÁUÀÆ PostMetric https://ssp.postmatric.karnataka.gov.in/post_sa/signin.aspx…

ರಸ್ತೆ ತುಂಬೆಲ್ಲಾ ಹಸಿರಿನ ಸಿರಿ : ತಂಪಾದ ಗಾಳಿ: ವಿವಿಧ ಮರಗಳಿಂದ ಕಣ್ಮನ ಸೆಳೆತ ನೋಡುಗರನ್ನು ಕೈ ಬಿಸಿ ಕರೆಯುವ ಸಾಲು ಸಾಲು ಮರಗಳು

ಗಜೇಂದ್ರಗಡ : ತಾಲೂಕಿನ ಸೂಡಿ ಗ್ರಾಮದ ಚಿದಂಬರೇಶ್ವರ ದೇವಸ್ಥಾನದ ಹತ್ತಿರ ಇರುವ ಸೂಡಿ ಯಿಂದ ಕಳಕಾಪುರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಎರಡು ಬದಿಯಲ್ಲಿ ನೆಟ್ಟಿರುವಂತಹ ಅರಳಿ, ರೈನ್‌ಟ್ರಿ, ಶಿಶುಮರ, ಕೆಂಜಗದಮರ, ಬಾಗೆ ಮರ, ಬೇವಿನ ಮರಗಳು ಸೊಂಪಾಗಿ ಬೆಳೆದು ನೋಡುಗರ…

ಆರ್‌ಎಸ್‌ಎಸ್ ಬಗ್ಗೆ ಚರ್ಚಿಸಲು ಸಚಿವ ಪ್ರಿಯಾಂಕ ಖರ್ಗೆ ಖರ್ಗೆ ಅವರಿಗೆ ನೈತಿಕ ಹಕ್ಕಿಲ್ಲ – ಸಂತೋಷ ಅಕ್ಕಿ

ಗದಗ: ಭಾರತದ ಸಾಂಸ್ಕೃತಿಕ ಪರಂಪರೆಯ ಏಕೀಕರಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾದ ಮತ್ತು ಸ್ವಯಂ ಶಿಸ್ತಿನ ಭಾವನೆಯೊಂದಿಗೆ ದೇಶ ಮೊದಲು ಎಂಬ ಧ್ಯೇಯ,ಸಾಮಾಜಿಕ ಸೇವೆಗೆ ಬದ್ಧವಾಗಿರುವ ಸಂಘಟನೆಯಾದ ಆರ್‌ಎಸ್‌ಎಸ್ ಬಗ್ಗೆ ಚರ್ಚಿಸಲು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಅರ್ಹತೆ ಇಲ್ಲ ಅವರ…

ಪ್ರೇಮಿಗಳ ಆತ್ಮಹತ್ಯೆಗೆ ಪ್ರಯತ್ನ ಚಿಕಿತ್ಸೆ ಫಲಿಸದೇ ಯುವತಿ ಸಾವು ಯುವಕನ ಸ್ಥಿತಿ ಚಿಂತಾಜಾನಕ

ಗದಗ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದಲ್ಲಿ ನಡೆದಿದೆ. ದೇವಪ್ಪ ಅಲಿಯಾಸ್‌ ಮುತ್ತು ಹಾಗೂ 17 ವರ್ಷದ ಸ್ಥಳಿಯ ಬಾಲಕಿ ಇಬ್ಬರು ವಿಷ ಸೇವನೆ ಮಾಡಿದ್ದಾರೆ ಚಿಕಿತ್ಸೆ ಫಲಿಸದೆ…

ಜುಲೈ 13ಕ್ಕೆ ಉಚಿತ ಸಿಇಟಿ -ಟಿಇಟಿ ಕಾರ್ಯಾಗಾರ

ಗದಗ : ನಗರದ ಎಂ. ಎಸ್. ಹುಲ್ಲೂರ ಫೌಂಡೇಶನ್ ಟ್ರಸ್ಟ್ (ರಿ) ಹಾಗೂ ಗದಗ ಜಿಲ್ಲಾ ನವೋದಯ ತರಬೇತುದಾರರ ಸಂಘ (ರಿ) ಇವುಗಳ ಸಂಯುಕ್ತಾಶ್ರಯದಲ್ಲಿ ಬಿ.ಇಡಿ & ಡಿ ಇಡಿ,ಡಿ.ಇಡಿ ಕೋರ್ಸ(ಟಿ.ಇ.ಟಿ)- ಸಿ.ಇ.ಟಿ. ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪೊಲೀಸ, ಪಿ.ಎಸ್.ಐ.,…

ದ್ವೇಷ ಭಾಷಣ ಆರೋಪ | ಶರಣ್‌ ‍ಪಂಪ್‌ವೆಲ್‌ ಬಂಧನ ಬೇಡ: ಹೈಕೋರ್ಟ್‌

ಬೆಂಗಳೂರು: ‘ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವಹಿಂದೂ ಪರಿಷತ್‌ ನಾಯಕ ಶರಣ್‌ ಪಂಪ್‌ವೆಲ್‌ ಬಂಧಿಸಬಾರದು ಮತ್ತು ಹೈಕೋರ್ಟ್‌ ಅನುಮತಿ ನೀಡದ ಹೊರತು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬಾರದು’ ಎಂದು ಹೈಕೋರ್ಟ್‌ ಆದೇಶಿಸಿದೆ. ‘ನನ್ನ ವಿರುದ್ಧ ಉಡುಪಿ ಟೌನ್‌ ಪೊಲೀಸ್‌ ಠಾಣೆಯಲ್ಲಿ…

ತಾಂತ್ರಿಕ ದೋಷ: ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ಇಂದೋರ್‌ಗೆ ವಾಪಸ್‌

ಇಂದೋರ್: 51 ಪ್ರಯಾಣಿಕರನ್ನು ಹೊತ್ತು ಇಂದೋರ್‌ನಿಂದ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ, ಇಂಡಿಗೊ ಏರ್‌ಲೈನ್ಸ್…

ಅಮೆರಿಕದಲ್ಲಿ ಭೀಕರ ಅಪಘಾತ: ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ನವದೆಹಲಿ: ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಭಾರತ ಮೂಲದ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಎಲ್ಲಾ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಡಾಲಸ್​ನಲ್ಲಿರುವ…

ಕೇರಳ | ಸುನ್ನತ್ ಮಾಡುವ ವೇಳೆ ಅರವಳಿಕೆಯಿಂದ ಮಗು ಮೃತ್ಯು

ತಿರುವನಂತಪುರ: ಮುಸ್ಲಿಮರ ಧಾರ್ಮಿಕ ಪದ್ಧತಿಯಂತೆ ಸುನ್ನತ್ ಮಾಡುವ ವೇಳೆ 2 ತಿಂಗಳ ಮಗು ಸಾವಿಗೀಡಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ‘ಕೋಯಿಕ್ಕೋಡ್‌ ಜಿಲ್ಲೆಯ ಕಕ್ಕೂರ್‌ ನಲ್ಲಿ ಸುನ್ನತಿ ಮಾಡಲೆಂದು ಅರಿವಳಿಕೆ ನೀಡಿದ ಬಳಿಕ ಅಸ್ವಸ್ಥಗೊಂಡು ಮಗು ಅಸುನೀಗಿದೆ. ರಾಜ್ಯದ ಮುಸ್ಲಿಂ ಸಮುದಾಯದಲ್ಲಿ ಚಿಕ್ಕ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282