ರೈಲ್ವೇ ಟ್ರ್ಯಾಕ್‌ ನಲ್ಲಿ ನವವಿವಾಹಿತೆ ಶವ ಪತ್ತೆ: ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ದಾವಣಗೆರೆ: ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿದ್ಯಾ ಎಂದು ಗುರುತಿಸಲಾಗಿದೆ. ಸೋಮಲಾಪುರ ಗ್ರಾಮದ ಶಿವು ಎಂಬವನ ಜೊತೆ…

ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

ಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, ಕೊಳಕು ನಾಲಿಗೆ ಇವರದು” ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಆರ್​ಎಸ್​ಎಸ್​ ಬ್ಯಾನ್​ ಮಾಡುತ್ತೇನೆ…

ಪುತ್ತೂರು | ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ: ಆರೋಪಿ ಕೃಷ್ಣ ರಾವ್‌ ಕೊನೆಗೂ ಬಂಧನ

ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ಎಂಬಾತನ ವಿರುದ್ಧ ಕೆಲ ದಿನಗಳ ಹಿಂದೆ ಅತ್ಯಾಚಾರ, ವಂಚನೆ ಆರೋಪ ಕೇಳಿಬಂದಿತ್ತು. ಯುವತಿ ಗರ್ಭಿಣಿ ಆಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ನಿರಾಕರಿಸಿ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿ ಗರ್ಭಿಣಿಯಾಗಿರುವುದು…

ಅಲ್ಪಸಂಖ್ಯಾತರ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಷಿಪ್ ಹೆಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಜಮೀರ್’ಗೆ ಅಬ್ದುಲ್ ಮಜೀದ್ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಅಲ್ಪಸಂಖ್ಯಾತರ—ಅದರಲ್ಲೂ ಮುಸ್ಲಿಂ ಸಮುದಾಯದ—ಉನ್ನತ ಶಿಕ್ಷಣದ ಸ್ಥಿತಿಗತಿಯ ಕುರಿತು ಗಂಭೀರ ಚಿಂತೆ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಪತ್ರ ಬರೆದು ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಾಹಿತಿಗಳ ಪ್ರಕಾರ,…

2025ರ ಹಜ್‌ ಯಾತ್ರೆಯಲ್ಲಿ 64 ಮೃತ್ಯು; ಇದು ಈವರೆಗಿನ ಕನಿಷ್ಠ: ಕೇಂದ್ರ ಸಚಿವ ರಿಜಿಜು

ನವದೆಹಲಿ: ‘ಕೇಂದ್ರ ಸರ್ಕಾರ ಆಯೋಜಿಸುವ ಹಜ್‌ ಯಾತ್ರೆಗಳಲ್ಲಿ 2025 ಅತ್ಯಂತ ಯಶಸ್ವಿಯಾಗಿ ನಡೆದಿದೆ. 2024ರಲ್ಲಿ 200 ಜನ ಮೃತಪಟ್ಟಿದ್ದರು. ಈವರ್ಷ 64 ಜನ ಮೃತಪಟ್ಟಿದ್ದು, ಅದು ಈವರೆಗಿನ ಅತ್ಯಂತ ಕನಿಷ್ಠ ಸಾವಿನ ಸಂಖ್ಯೆಯಾಗಿದೆ’ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್…

ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಅಪಘಾತ: ವರ ಸೇರಿ 8 ಮಂದಿ ಸಾವು

ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ನಡೆದಿದೆ. ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ…

ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಅಪಘಾತ: ವರ ಸೇರಿ 8 ಮಂದಿ ಸಾವು

ಲಕ್ನೋ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ವರ ಸೇರಿದಂತೆ 8 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ನಡೆದಿದೆ. ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ…

ಭಾವೈಕ್ಯತೆಯ ಸಂಕೇತ ಗೊಬ್ಬರಗುಂಪಿ ಮೊಹರಂ ಶರೀಪಸಾಬ ಹುಡೇದ

ನವಲಗುಂದ: ತಾಲೂಕಿನ ಗೊಬ್ಬರಗುಂಪಿ ಗ್ರಾಮದಲ್ಲಿ ಒಂದು ಮುಸ್ಲಿಂ ಕುಟುಂಬ ಇಲ್ಲದೆ ಇದ್ದರು ಸಹ ಇಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿಕೊಂಡು ಬರುತ್ತಿರುವುದು ಸೌಹಾರ್ದ ಭಾವೈಕ್ಯತೆಯ ಸಂಕೇತ ವಾಗಿದೆ.. ಮುಸ್ಲಿಂ ಬಂಧುಗಳೇ ಇಲ್ಲದ ಗೊಬ್ಬರಗುಂಪಿ ಗ್ರಾಮದಲ್ಲಿ ಹಿಂದೂಗಳೇ ನೂರಾರು ವರ್ಷಗಳಿಂದ ಊರ ಹಬ್ಬದಂತೆ…

ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್‌ ವಿತರಣೆ

ಗದಗ : ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆ ನಂ 2 ರಲ್ಲಿ ಸ್ಪೂರ್ತಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ಉಚಿನ ನೋಟಬುಕ್ಕ ವಿತರಣೆ ಮಾಡಿದರು. ಯೋಗ ದಿನಾಚರಣೆ ಅಂಗವಾಗಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ…

ಪಿಓಪಿ ಗಣೇಶ ಮೂರ್ತಿ ನಿಷೇಧಕ್ಕೆ ರಾಜ್ಯ ಪರಿಸರ ನಿಯಂತ್ರಣ ಮಂಡಳಿಗೆ ಮನವಿ

ಬೆಂಗಳೂರು: ಗಣೇಶೋತ್ಸವ ಸಂದರ್ಭದಲ್ಲಿ ಪಿಓಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಗದಗ ಜಿಲ್ಲಾ ಗಣೇಶ ಮೂರ್ತಿ ತಯಾರಕರ ಸಂಘ, ಹಾಗೂ ಬೈಲಹೊಂಗಲ ಗಣೇಶ ಮೂರ್ತಿ ತಯಾರಕರ ಸಂಘ,ಧಾರವಾಡ ಜಿಲ್ಲಾ ಗಣೇಶ ಮೂರ್ತಿ ತಯಾರಕರ ಸಂಘ, ಬೆಂಗಳೂರ ಗ್ರಾಮಾಂತರ ಗಣೇಶ ವಿಗ್ರಹ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282