ಬೆಂಗಳೂರು: ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ – ಮಾದರಿಯ ಸಮಾಜ” ಎಂಬ ಹೆಸರಿನ ಹತ್ತು ದಿನಗಳ ‘ನೆರೆಹೊರೆಯ ಹಕ್ಕುಗಳು” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ಅಭಿಯಾನವು ನವೆಂಬರ್ 21 ರಿಂದ 30ರ ವರೆಗೆ ನಡೆಯಲಿದೆ. ಈ ಕುರಿತು ಘೋಷಣೆ ಬೆಂಗಳೂರಿನ…
Author: Fast News 24
ಉ.ಪ್ರ. ಮಂತ್ರಿಯಿಂದ ಅಲಿಗಢ್ ವಿವಿಯ ವಿರುದ್ಧ ವಾಗ್ದಾಳಿ; ಮಸೀದಿಗಳು–ಮದ್ರಸಾಗಳನ್ನು ಮುಚ್ಚಬೇಕೆಂಬ ವಿವಾದಾತ್ಮಕ ಹೇಳಿಕೆ
ಲಖ್ನೌ: ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಅವರು ಅಲಿಗಢ್ ಮುಸ್ಲಿಂ ವಿವಿಯನ್ನು ಉಗ್ರತ್ವವನ್ನು ಪೋಷಿಸುತ್ತದೆ ಎಂದು ಆರೋಪಿಸಿ, ದೇಶದಾದ್ಯಂತ ಇರುವ ಮಸೀದಿಗಳು, ಮದ್ರಸಾಗಳು ಹಾಗೂ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಮುಚ್ಚ ಹಾಕಬೇಕೆಂದು ಹೇಳಿಕೆ ನೀಡಿದ ನಂತರ ಮುಸ್ಲಿಂ ಸಮುದಾಯಗಳಲ್ಲಿ ತೀವ್ರ ಆತಂಕ…
ಆಂಧ್ರ ಪ್ರದೇಶ 11 ಮಂದಿ ನಕ್ಸಲರು ಹತ್ಯೆ; 50 ಮಂದಿ ಬಂಧನ; ಸಿಪಿಐ (ಮಾವೊವಾದಿ) ವಿರುದ್ಧ ಕಾರ್ಯಾಚರಣೆ
ಹೈದರಾಬಾದ್: ಛತ್ತೀಸ್‌ಗಢ ಗಡಿಯಾಚೆಯ ಆಂಧ್ರ ಪ್ರದೇಶದ ಭದ್ರತಾ ಪಡೆಗಳು ಸಂಯೋಜಿತ ಕಾರ್ಯಾಚರಣೆಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಿಪಿಐ ಮಾವೊವಾದಿಗಳಿಗೆ ಅತ್ಯಂತ ದೊಡ್ಡ ಹೊಡೆತ ನೀಡಿವೆ. ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು (ಎ.ಎಸ್.ಆರ್) ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ ನಲ್ಲಿ ಮಾವೊವಾದಿ ನಾಯಕ ಹಾಗೂ…
ಸಿದ್ದರಾಮಯ್ಯ ಅವರು ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು: “ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, “ಬಹಳ…
ಬೆಂಗಳೂರು ಎಟಿಎಂ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ
ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಪ್ರಕರಣದ…
ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪುವುದಿಲ್ಲ; ಡಿ.ಕೆ. ಸುರೇಶ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೇ ಮಾತು ಕೊಟ್ಟರೂ ತಪ್ಪುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಸೂಚ್ಯವಾಗಿ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಅವರ ಬಳಿ ನಾನು ಅಧಿಕಾರ…
7 ಕೋಟಿ ರೂ. ದರೋಡೆ ಮಾಡಿದವರ ಸುಳಿವು ಸಿಕ್ಕಿದೆ: ಪರಮೇಶ್ವರ್
ಬೆಂಗಳೂರು: ನಗರದಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ದರೋಡೆಕೋರರಿಗೆ ನೀಡಲಾಗಿದೆ. ಅದನ್ನಾಧರಿಸಿ ದರೋಡೆ…
ಬಂಟ್ವಾಳ: ಬುರ್ಖಾ ಧರಿಸಿ ಬಂದು ಪತಿಗೆ ಕತ್ತಿಯಿಂದ ಇರಿದ ಪತ್ನಿ ಜ್ಯೋತಿ!
ಬಂಟ್ವಾಳ: ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ. ಬಿಸಿ ರೋಡಿನ…
ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಿಸಲು ಕೇರಳ ಆದೇಶ
ಮಂಗಳೂರು: ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು…
ಬಸ್ ದುರಂತ: ಗಾಯಾಳುಗಳ ಕುಟುಂಬಕ್ಕೆ ಸಹಾಯ ಮಾಡಲು ಮದೀನಾದಲ್ಲಿ ತಾತ್ಕಾಲಿಕ ಕಚೇರಿ
ದುಬೈ: ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಹಾಯ ಮಾಡಲು ಜೆಡ್ಡಾದಲ್ಲಿರುವ ಭಾರತ ಕಾನ್ಸುಲೇಟ್ ಜನರಲ್ ಮದೀನಾದಲ್ಲಿ ತಾತ್ಕಾಲಿಕ ಕಚೇರಿ ಸ್ಥಾಪಿಸಿದೆ ಎಂದು ದೂತವಾಸ ಕಚೇರಿ ಮಂಗಳವಾರ ತಿಳಿಸಿದೆ. ಸೋಮವಾರ ಮದೀನಾ ಸಮೀಪ ಬಸ್ ಹಾಗೂ ಇಂಧನ ಟ್ಯಾಂಕರ್ ನಡುವೆ…
