ವಿಜಯಪುರ: ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ. ಅಮಸಿದ್ಧ ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ…
Author: Fast News 24
ಕೆಂಪು ಕೋಟೆ ಬಳಿ ಸ್ಫೋಟ: ಕಾರು ಮಾಲೀಕ ಅರೆಸ್ಟ್, ಸಿಸಿಟಿವಿಯಲ್ಲಿ ಚಲನವಲನ ಸೆರೆ
ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಕಾರಿನ ಮಾಲೀಕನನ್ನು ಬಂಧಿಸಿದ್ದಾರೆ. ಸ್ಫೋಟಕ್ಕೂ ಕೆಲ ಗಂಟೆಗಳಿಗೆ ಮೊದಲು ಶಂಕಿತ ಕಾರಿನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲವು ಮಹತ್ವದ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ…
ದೆಹಲಿಯಲ್ಲಿ ಭೀಕರ ಸ್ಫೋಟ: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಿದ್ದೇವೆ. ಸೂರು – ಬೆಂಗಳೂರು ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಡೀ…
ಅಣ್ಣಾಮಲೈ, ತೇಜಸ್ವಿ ಸೂರ್ಯರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ: ಮೋದಿ ಶ್ಲಾಘನೆ
ನವದೆಹಲಿ: ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಇಂದು ಗೋವಾದಲ್ಲಿ…
ಬೆಂಗಳೂರು: ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ…
ಭಾರತದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿ ಆಗಿರುವುದನ್ನು ಗುರುತಿಸಲಾಗಿದೆ: ಸಚಿವ ಕೆ. ಹೆಚ್. ಮುನಿಯಪ್ಪ
ದೊಡ್ಡಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ವೋಟ್ ಚೋರಿ ಕುರಿತು ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ದೇಶದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ…
ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ…
ಪುತ್ತೂರು| ಮಾದಕವಸ್ತು ಸೇವಿಸಿ ಅನುಚಿತ ವರ್ತನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಮಾದಕ ವಸ್ತುಗಳನ್ನು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕಿನ ನೆಕ್ಕಿಲಾಡಿ ನಿವಾಸಿಗಳಾದ ಮುಬಾರಕ್( 21), ಅಬ್ದುಲ್ ಅನಸ್(21), ಕಬಕ ನಿವಾಸಿ ಉಮ್ಮರ್…
ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕುಸಿದ ಗೋಡೆ: ಮಗು ಸಾವು
ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1 ವರ್ಷ 8…
ಟೋಪಿ ಧರಿಸುವಂತ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಕೇಂದ್ರ ಸಚಿವ ಬಂಡಿ ಸಂಜಯ್
ಹೈದರಾಬಾದ್: ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಮತಗಳನ್ನು ಗಳಿಸಲು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮುಸ್ಲಿಮರ ಟೋಪಿ ಧರಿಸಿದ್ದಾರೆ ಎಂದು ಕೇಂದ್ರ ಸಚಿವ ಬಂಡಿ ಸಂಜಯ್ ಟೀಕಿಸಿದ್ದಾರೆ. ಇದು ಇತರ ಧರ್ಮಗಳಿಗೆ ಮಾಡಿದ ಅವಮಾನ. ನಿಜವಾದ ಹಿಂದೂವಾಗಿ ಅವರು ಅಂತಹ ಆಚರಣೆಗಳಿಂದ ದೂರವಿರುತ್ತಾರೆ…
