ಮಂಗಳೂರು: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಯುವತಿ ರಿತುಪರ್ಣ ಅವರ ಮನೆಗೆ ಸ್ಪೀಕರ್ ಖಾದರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ…
Author: Fast News 24
ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಶಿರಡಿ: ಪಕ್ಷದ ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರ ಬಗ್ಗೆ ನಾನು ಏನನ್ನೂ ಚರ್ಚಿಸಲು ಬಯಸುವುದಿಲ್ಲ. ಇದು ಮಾಧ್ಯಮಗಳ ಎದುರು ಚರ್ಚಿಸುವ ವಿಷಯವಲ್ಲ. 2028ರಲ್ಲಿ ಕಾಂಗ್ರಸ್ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಕೆಲಸ ಎಂದು ಡಿಸಿಎಂ…
ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ, ಹೊಸಬರಿಗೆ ಮಣೆ ಹಾಕುವ ಸಾಧ್ಯತೆ: ಸಲೀಂ ಅಹ್ಮದ್
ಹಾವೇರಿ: “ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ” ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಚಿವ ಸ್ಥಾನ ಕಳೆದುಕೊಂಡವರಿಗೆ ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನ ನೀಡಲಾಗುತ್ತದೆ. ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಅಂತಿಮವಾಗಿ ಹೈಕಮಾಂಡ್…
ಜಿಲ್ಲಾ ಕಾಂಗ್ರೆಸ್ ಯುವ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ : ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಯೋಜನೆಗಳನ್ನೇ ರಿನೇಮ್ : ಪ್ರಿಯಾಂಕ ಖರ್ಗೆ
ಗದಗ: ಕೇಂದ್ರ ಸರ್ಕಾರ ದೇಶದ ಜನರನ್ನು ಸುಳ್ಳಿನ ಸುಳಿಯಲ್ಲಿ ಸಿಲುಕಿಸಿದ್ದು ಸದ್ಯ ಕೇಂದ್ರ ಸರ್ಕಾರದ ಯೋಜನೆಗಳು ಮನಮೋಹನ್ ಸಿಂಗ್ ಅವರ ನೇತೃತ್ವದ ಸರ್ಕಾರ ಜಾರಿ ತಂದ ಯೋಜನೆಗಳನ್ನೇ ರಿನೇಮ್, ರಿಪ್ರಾಡಕ್ಟ, ರಿಪ್ಯಾಕೇಜ್(ಆರ್.ಆರ್.ಆರ್) ಮಾಡಿ ಜಾರಿ ತರಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ…
ಶಿವಮೊಗ್ಗ: ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ. ಕೈದಿ ದೌಲತ್ ಖಾನ್ ಅಲಿಯಾಸ್ ಗುಂಡಾ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ,…
24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನು ಸ್ಫೋಟಿಸುತ್ತೇವೆ: ಕಣ್ಣನ್ ಹೆಸರಿನಲ್ಲಿ ಬೆದರಿಕೆ ಸಂದೇಶ24
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆಯ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ. ಜು.10 ರ ಬೆಳಗ್ಗೆ 7:22 ಕ್ಕೆ ಈ ಇ-ಮೇಲ್ ಸಂದೇಶವನ್ನು ಎರಡು ಬಾರಿ…
ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಸಚಿವ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿರುವ ಕುರಿತಂತೆ ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ, ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದರು ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ…
ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದೂರು ಕೊಟ್ಟಿದ್ದಾರೆ, ನಮಗೆ ಶವಗಳ ಹೂತಿದ್ದೇನೆಂದ ಕಾರ್ಮಿಕನ ಹೇಳಿಕೆ ಬೇಕು: ಗೃಹ ಸಚಿವ
ಬೆಂಗಳೂರು: ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದೂರು ಕೊಟ್ಟಿದ್ದಾರೆ. ನಮಗೆ ಶವಗಳನ್ನು ಹೂತ್ತಿದ್ದೇನೆಂದು ಹೇಳುತ್ತಿರುವ ಕಾರ್ಮಿಕರನ ಹೇಳಿಗೆ ಮುಖ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.…
ತಹಸೀಲ್ದಾರ್ ಕಚೇರಿಯಲ್ಲಿ ಶ್ರೀ ಹಡಪದ ಅಪ್ಪಣ್ಣನವರ 891ನೇ ಜಯಂತಿ ಆಚರಣೆ
ಲಕ್ಷ್ಮೇಶ್ವರ : ಪಟ್ಟಣದ ತಹಶೀಲ್ದಾರ್ ಕಚೇರಿ ಪುರಸಭೆ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಸರಕಾರಿ ಶಾಲೆ ಕಾಲೇಜು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಹಡಪದ ಸಮಾಜ ಬಾಂಧವರ ಮನೆ ಮತ್ತು ಸಲೂನ್ ಶಾಪ್ ಗಳಲ್ಲಿ ಇದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ…
ಸಂಶೋಧನೆ, ಮಾಹಿತಿಗೆ ಗ್ರಂಥಾಲಯ ಅವಶ್ಯ: ಗುರಣ್ಣ ಅವರಡ್ಡಿ
ಅಬ್ಬಿಗೇರಿ : ಗ್ರಂಥಾಲಯಗಳು ಜ್ಞಾನಾರ್ಜನೆ, ಸಂಶೋಧನೆ, ಮತ್ತು ವೈಯಕ್ತಿಕ ಅಭಿವೃದ್ಧಿಗೆ ಸಹಾಯಕವಾಗಿವೆ. ಪುಸ್ತಕಗಳು, ನಿಯತಕಾಲಿಕೆಗಳು, ಮತ್ತು ಇತರ ಶೈಕ್ಷಣಿಕ ಸಂಪನ್ಮೂಲಗಳನ್ನು ಪೂರೈಸುವ ಮೂಲಕ ಜ್ಞಾನವನ್ನು ವಿಸ್ತರಿಸಲು ಮತ್ತು ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತದೆ.ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು, ವಿಭಿನ್ನ ವಿಷಯಗಳ ಮಾಹಿತಿ…
