ಲಕ್ಕುಂಡಿ: ಕವಡೆ, ಶಂಕು ರೂಪದ ವಸ್ತು, ಕಬ್ಬಿಣದ ತುಂಡು ಪತ್ತೆ

ಗದಗ: ಐತಿಹಾಸಿಕ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ಉತ್ಖನನ 7ನೇ ದಿನಕ್ಕೆ ಕಾಲಿಟ್ಟಿದೆ. ದಿನಾಂತ್ಯಕ್ಕೆ ಕವಡೆ, ಶಂಕು ರೂಪದ ವಸ್ತು, ಕಬ್ಬಿಣದ ತುಂಡುಗಳು, ಚೂರಾದ ಮಣ್ಣಿನ ಮಡಿಕೆ ಹಾಗೂ ಮೂಳೆಗಳ ತುಂಡುಗಳು ಪತ್ತೆಯಾಗಿವೆ. ಉತ್ಖನನ ಮೇಲ್ವಿಚಾರಕರಿಂದ ಲೋಹ ಪರಿಶೀಲನೆ…

ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಮತ್ತೆ 22 ಮಂದಿ ಅಸ್ವಸ್ಥ

ಇಂದೋರ್ : ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 23 ಮಂದಿ ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾದ ಘಟನೆಯ ಬೆನ್ನಿಗೇ, ಮತ್ತೊಂದು ಕಲುಷಿತ ನೀರು ಸೇವನೆ ಪ್ರಕರಣದಲ್ಲಿ 22 ಮಂದಿ ಅಸ್ವಸ್ಥಗೊಂಡಿದ್ದಾರೆ. ಇತ್ತೀಚಿನ ಪ್ರಕರಣಗಳು ಮುಖ್ಯವಾಗಿ ಮಹೋವ್ ಪ್ರದೇಶದಿಂದ ವರದಿಯಾಗಿದ್ದು,…

ಕಾರು ಮಾರಾಟ ಮಾಡಿ 24 ಗಂಟೆಯೊಳಗೆ ಅದೇ ಕಾರು ಕದಿಯುತ್ತಿದ್ದವ ಸೆರೆ

ಕಾನ್ಸಾಸ್: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ…

ಕರ್ನಾಟಕ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಕರಾಳ ದಿನ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದ್ದಾರೆ. ಜಂಟಿ ಅಧಿವೇಶನದ ಎರಡನೇ ದಿನವಾದ ಇಂದು (ಗುರುವಾರ) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ತಾವೇ ಸಿದ್ಧಪಡಿಸಿದ್ದ ಒಂದು ನಿಮಿಷದ…

ವಿದ್ಯಾರ್ಥಿನಿ ಬರ್ಬರ ಕೊಲೆ ಪ್ರಕರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಧಾರವಾಡ ಎಸ್ಪಿ

ಧಾರವಾಡ: ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್​​​​​​ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ಜನವರಿ 20 ಮನೆಯಿಂದ ಹೋಗಿದ್ದವಳು. ಆದ್ರೆ, ಜನವರಿ 21 ಧಾರವಾಡದ ಮನಸೂರು ಗ್ರಾಮದ…

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು…

ಉಡುಪಿ | ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ಸ್ವಾಗತ

►ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ ಪಡುಬಿದ್ರೆ : ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿಯನ್ನು ತನ್ನ ಹುಟ್ಟೂರು ಪಡುಬಿದ್ರೆಯಲ್ಲಿ ಅವರ ಅಭಿಮಾನಗಳು ಅದ್ದೂರಿಯಾಗಿ ಸ್ವಾಗತಿಸಿದರು. ಮೆರವಣಿಗೆ ಸಂದರ್ಭದಲ್ಲಿ ಕೈಯಲ್ಲಿ ಬಂಗುಡೆ ಮೀನು ಹಿಡಿದು ರಕ್ಷಿತಾ ಶೆಟ್ಟಿ ಸಂಭ್ರಮಿಸಿದ್ದಾರೆ. ಹೆಜಮಾಡಿ…

ಬ್ರಿಟನ್‌ನ ಬಾಂಗ್ಲಾ ಮಿಷನ್‌ನ ಕಾರ್ಯದರ್ಶಿಯಾಗಿ ಒಸ್ಮಾನ್ ಹಾದಿ ಅಣ್ಣ ನೇಮಕ

ಢಾಕಾ: ಬಾಂಗ್ಲಾದೇಶದಲ್ಲಿ ಹತ್ಯೆಯಾದ ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿ ಅವರ ಅಣ್ಣನನ್ನು ಬ್ರಿಟನ್‌ನ ಬಾಂಗ್ಲಾದೇಶದ ರಾಜತಾಂತ್ರಿಕ ಮಿಷನ್‌ನ 2ನೇ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್‌ಕ್ವಿಲಾಬ್ ಮೊಂಚೊ ಸಂಘಟನೆ ವಕ್ತಾರರಾಗಿದ್ದ 32 ವರ್ಷದ ಒಸ್ಮಾನ್ ಅವರನ್ನು ಡಿಸೆಂಬರ್ 12ರಂದು ಢಾಕಾದಲ್ಲಿ ಚುನಾವಣಾ ಪ್ರಚಾರದ…

2028ರವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಮೀರ್‌ ಅಹಮದ್

ಹುಬ್ಬಳ್ಳಿ: 2028ರ ವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರುತ್ತಾರೆ. ನಮ್ಮ ಹೈಕಮಾಂಡ್ ಬೀದಿ ದಾಸಯ್ಯನನ್ನು ಸಿಎಂ ಎಂದು ಘೋಷಿಸಿದರೆ ನಾವೆಲ್ಲರೂ ಒಪ್ಪಿಕೊಳ್ಳ ಬೇಕಾಗುತ್ತದೆ‌ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ಶನಿವಾರ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕಂತೂ ಸಿಎಂ ಸ್ಥಾನ…

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಓವೈಸಿಯ AIMIM ಅಬ್ಬರ: 114 ಸ್ಥಾನಗಳಲ್ಲಿ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿಯ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(AIMIM) ರಾಜ್ಯಾದ್ಯಂತ 114 ಸ್ಥಾನಗಳನ್ನು ಗೆದ್ದಿದೆ ಎಂದು AIMIM ನಾಯಕ ಶರೇಖ್ ನಕ್ಷ್ಬಂದಿ ಅವರು ಹೇಳಿದ್ದಾರೆ. ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15,…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282