ಬೆಂಗಳೂರು: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ…
Author: Fast News 24
ಯುದ್ಧ ನಿಲ್ಲಿಸಿದೆ ಎಂಬ ಟ್ರಂಪ್ ಹೇಳಿಕೆ ವಿರೋಧಿಸುವ ಧೈರ್ಯ ಮೋದಿಗಿಲ್ಲ: ರಾಹುಲ್ ಗಾಂಧಿ
ನಳಂದ: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಿದ್ದರೂ ಅದನ್ನು ವಿರೋಧಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿಗೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…
ರಾಹುಲ್ ಗಾಂಧಿಯಂತೆ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅನಿವಾರ್ಯ: ಸಂತೋಷ್ ಲಾಡ್
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಅನಿವಾರ್ಯ ಅಲ್ಲವೇ? ಅದೇ ರೀತಿ ಸಿದ್ದರಾಮಯ್ಯ ಕೂಡ ಅಗತ್ಯ ಮತ್ತು ಅನಿವಾರ್ಯ. ನಾಯಕತ್ವ ಬದಲಾವಣೆಯ ಅನಿವಾರ್ಯತೆ ಈಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ…
500 ರೂ. ಗೆ ಗ್ಯಾಸ್ ಸಿಲಿಂಡರ್: ತೇಜಸ್ವಿಯಿಂದ ಮತ್ತೊಂದು ಭರವಸೆ; ನಿತೀಶ್ ಸರ್ಕಾರ ಕಿತ್ತೊಗೆಯಲು ಕರೆ
ಪಾಟ್ನಾ: ಬಿಹಾರದಲ್ಲಿ ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್ಗಳು ಲಭ್ಯವಾಗಲಿವೆ ಎಂದು ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಮುಜಫರ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್…
ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಮಾಣವಚನ?
ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಎಂಎಲ್ ಸಿ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಬೆಳವಣಿಗೆಯ ಬಗ್ಗೆ ಕೇಳಿದಾಗ ತೆಲಂಗಾಣ ಪಿಸಿಸಿ ಅಧ್ಯಕ್ಷ ಬೊಮ್ಮ ಮಹೇಶ್ ಕುಮಾರ್…
ಬೆಂಗಳೂರು: ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ 2 ಕಿ.ಮೀ ಹಿಂಬಾಲಿಸಿ ಬೈಕ್ಗೆ ಗುದ್ದಿ ಸವಾರರನ್ನು ಕೊಂದ ದಂಪತಿ
ಬೆಂಗಳೂರು: ರಾಜ್ಯದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಬೈಕ್ ಸವಾರರು ಕಾರನ್ನು ಹಿಂಬಾಲಿಸಿ ಹಲ್ಲೆ, ಬೆದರಿಕೆ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಜಸ್ಟ್ ಕಾರಿನ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಕಾರಿನಲ್ಲಿದ್ದ ದಂಪತಿ ಬೈಕ್ ಸವಾರರನ್ನು ಹಿಂಬಾಸಿ ಬೈಕ್…
ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್
ಬೆಳಗಾವಿ: ಡಿಕೆಶಿ, ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕನೇರಿ ಮಠದ ಸ್ವಾಮಿ ಬೆಂಬಲಿಸಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ…
ಸೌದಿ ಅರೇಬಿಯಾದಲ್ಲಿ ನೆಲಕ್ಕಿಂತ ಸಾವಿರ ಅಡಿ ಎತ್ತರದಲ್ಲಿ ನಿರ್ಮಾಣವಾಗಲಿದೆ ‘ಆಕಾಶ ಕ್ರೀಡಾಂಗಣ’
ರಿಯಾದ್ (ಸೌದಿ ಅರೇಬಿಯಾ): ಜಗತ್ತಿನ ಅತ್ಯಾಧುನಿಕ ಕಟ್ಟಡಗಳ ನಿರ್ಮಾಣಗಳಲ್ಲಿ ನಿರತರಾಗಿರುವ ಅರಬ್ಬರ ನಾಡಿನಲ್ಲಿ ಹೊಸತೊಂದು ಕೌತುಕ ಸದ್ಯದಲ್ಲೇ ಸೃಷ್ಟಿಯಾಗಲಿದೆ. ನೆಲದಿಂದ ಸುಮಾರು 1,148 ಅಡಿಗಳ ಎತ್ತರದಲ್ಲಿ ಒಂದು ಫುಟ್ಬಾಲ್ ಕ್ರೀಡಾಂಗಣವನ್ನು ನಿರ್ಮಿಸಲು ಸೌದಿ ಅರೇಬಿಯಾ ಸರ್ಕಾರ ನಿರ್ಧರಿಸಿದೆ. ಇದನ್ನು ಗಾಳಿಯಲ್ಲಿ ತೇಲುವ…
ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ: ಕನ್ನೇರಿ ಸ್ವಾಮಿಗೆ ಸುಪ್ರೀಂ ತರಾಟೆ
ನವದೆಹಲಿ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.…
ಬೆಳ್ತಂಗಡಿ | ಸೌಜನ್ಯ ತಾಯಿ ಸೇರಿದಂತೆ 12 ಜನರ ವಿರುದ್ಧ ಎಫ್ಐಆರ್
ಮಂಗಳೂರು: ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ…
