ಶಿಕ್ಷಕ ವೃತ್ತಿಯಲ್ಲಿ ಸಾರ್ಥಕತೆಯಿದೆ- ಶಿವಾನಂದ ಮಲ್ಲಾಡ

ನವಲಗುಂದ: ಸುದೀರ್ಘವಾಗಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದುವುದು ಶಿಕ್ಷಕ ವೃತ್ತಿಯಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ ಸೇವೆಯ ಸಾರ್ಥಕತೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಿವಾನಂದ ಮಲ್ಲಾಡ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿರುವಂತಹ ಸರಕಾರಿ ಹಿರಿಯ ಕನ್ನಡ ಹೆಣ್ಣು ಮಕ್ಕಳ…

ಗುರಿ ಸಾಧನೆಗೆ ಸತತ ಶ್ರಮ ಅವಶ್ಯಕ : ಡಿ.ಎಸ್.ಪಿ. ಸೋಮಶೇಖರ ಜುಟ್ಟಲ

ಗದಗ : ಹಿಂದಿನ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಕಠಿಣ ಪರಿಸ್ಥಿತಿಯಲ್ಲಿ ಪರಿಶ್ರಮ ವಹಿಸಿ ಅಭಿವೃದ್ಧಿಯ ಹರಿಕಾರರಾಗಿದ್ದು ಇದಕ್ಕೆ ಸಾಕ್ಷಿ ಎಂಬಂತೆ ಸರ್. ಎಂ. ವಿಶ್ವೇಶ್ವರಯ್ಯ, ಡಾ|| ಬಿ.ಆರ್. ಅಂಬೇಡ್ಕರ, ಡಾ|| ಎ.ಪಿ.ಜಿ ಅಬ್ದುಲ್ ಕಲಾಂ, ಡಾ|| ಎಸ್. ರಾಧಾಕೃಷ್ಣನ್ ಈ ಮೊದಲಾದವರುಗಳು…

29 ರಂದು ಪದ್ಮಶಾಲಿ ಸಮಾಜದ ವಧು ವರರ ಸಮಾವೇಶ

ಗದಗ :ಪದ್ಮಶಾಲಿ ಸಮಾಜದದ ವತಿಯಿಂದ ಇದೇ ತಿಂಗಳು ದಿನಾಂಕ ಜೂನ್ 29 ರಂದು ರಾಜ್ಯ ಮಟ್ಟದ ವಧು ವರರ ಸಮಾವೇಶವನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದ ಸವದತ್ತಿ ರಸ್ತೆಯಲ್ಲಿಯುವ ಮಾರ್ಕೇಂಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪದ್ಮಶಾಲಿ ಸಂಘದ ಪ್ರಾಂತೀಯ ಸದಸ್ಯರಾದ ಸತ್ಯನಾರಾಯಣ…

ಹುಲಿಗಳ ಸಾವು: ದುಷ್ಕರ್ಮಿಗಳನ್ನು ಬಂಧಿಸಿ; ವಿಜಯೇಂದ್ರ ಒತ್ತಾಯ

ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ವಿಷ ಪ್ರಾಷನದಿಂದ ಹುಲಿಗಳು ಮೃತಪಟ್ಟಿವೆ. ಈ ನಡುವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶೀಘ್ರ ದುಷ್ಕರ್ಮಿಗಳನ್ನು ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ…

ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ…

ಮಧ್ಯಪ್ರದೇಶ | ಸಿಎಂ ಬೆಂಗಾವಲು ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್; ಪೆಟ್ರೋಲ್ ಬಂಕ್ ಸೀಲ್!

ಭೋಪಾಲ್: ಪೆಟ್ರೋಲ್ ಬಂಕ್ ಗಳ ಕಲಬೆರಕೆ ಆಟದ ಬಿಸಿ ಇದೀಗ ಸ್ವತಃ ಸಿಎಂ ಗೂ ತಟ್ಟಿದ್ದು, ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ ಪೂರೈಕೆ ಮಾಡಿದ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಅನ್ನು ಸೀಜ್ ಮಾಡಲಾಗಿದೆ. ಪೆಟ್ರೋಲ್ ಬಂಕ್ ವ್ಯಾಪಾರಿಗಳ ಕಲಬೆರಕೆ ಆಟ ಎಗ್ಗಿಲ್ಲದೇ…

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಕೋಲ್ಕತ್ತ: ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ. ಜೂನ್ 25 ರ ಸಂಜೆ 7:30 ರಿಂದ 8:50 ರ ನಡುವೆ ಘಟನೆ ನಡೆದಿದೆ ಎಂದು ದಿ ಟೆಲಿಗ್ರಾಫ್’ ವರದಿ ಮಾಡಿದೆ. ಗುರುವಾರ…

ವಿದ್ಯಾರ್ಥಿ ಜೀವನ ಸುವರ್ಣಯುಗ ಇದ್ದಂತೆ ; ಎಳ್ಳಷ್ಟು ವ್ಯರ್ಥ ಮಾಡದಿರಿ ಬಿ. ಎಸ್.‌ ಚೇಗರಡ್ಡಿ

ಗಜೇಂದ್ರಗಡ: ಜೀವನದಲ್ಲಿ ಗುರಿ ತಲುಪಬೇಕಾದರೆ ವಿದ್ಯಾರ್ಥಿಗಳಲ್ಲಿ ಓದುವ ಛಲ ಬೆಳೆಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ. ಎಸ್.‌ ಚೇಗರಡ್ಡಿ ಹೇಳಿದರು. ಗಜೇಂದ್ರಗಡ ನಗರದ ಪುರ್ತಗೇರಿ ಕ್ರಾಸ್‌ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ…

ಶೀಘ್ರದಲ್ಲೇ ಭಾರತದೊಂದಿಗೆ ‘ಅತಿ ದೊಡ್ಡ ವ್ಯಾಪಾರ ಒಪ್ಪಂದ’: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ಗುರುವಾರ ಪ್ರಕಟಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಭಾರತದೊಂದಿಗೆ ‘ಅತಿ ದೊಡ್ಡ ವ್ಯಾಪಾರ ಒಪ್ಪಂದ” ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಸಮಾರಂಭದ ಮಾತನಾಡಿರುವ ಟ್ರಂಪ್ ಅವರು, “ಚೀನಾ…

ಮಂಗಳೂರು | ಮಗು ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು

ಮಂಗಳೂರು: 12 ವರ್ಷಗಳ ಹಿಂದೆ ಉಳ್ಳಾಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಜೂನ್ 30) ಪ್ರಕಟಿಸುವುದಾಗಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282