ಕೋಲ್ಕತ್ತ: ‘ಈ ಬಾರಿ ಪಾಕ್ ಆಕ್ರಮಿತ ಕಾಶ್ಮೀರವನ್ನು(ಪಿಒಕೆ) ಮರಳಿ ವಶಕ್ಕೆ ಪಡೆಯುವ ಸುವರ್ಣ ಅವಕಾಶವೊಂದು ನಮ್ಮ ಮುಂದಿತ್ತು. ಆದರೆ, ಅದನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಚೆಲ್ಲಿತು’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳ…
Author: Fast News 24
ವಿದ್ಯಾರ್ಥಿಗಳ ಸ್ಕಾಲರ್ಶಿಪ್ ವಿಳಂಬ: ಹಾಸ್ಟೆಲ್ ಅವ್ಯವಸ್ಥೆ ಕುರಿತು ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ
ನವದೆಹಲಿ: ದಲಿತ, ಎಸ್ಟಿ, ಇಬಿಸಿ ಮತ್ತು ಒಬಿಸಿ ವಿದ್ಯಾರ್ಥಿಗಳ ಹಾಸ್ಟೆಲ್ ವ್ಯವಸ್ಥೆ ಹಾಗೂ ಅವರಿಗೆ ನೀಡಲಾಗುತ್ತಿರುವ ಮೆಟ್ರಿಕ್ ಬಳಿಕದ ಸ್ಕಾಲರ್ಶಿಪ್ ವಿಚಾರವಾಗಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ದಲಿತ, ಎಸ್ಟಿ, ಇಬಿಸಿ ಮತ್ತು…
ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಪ್ರತ್ಯಕ್ಷ..!
ಉತ್ತರ ಪ್ರದೇಶ: ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ. ರೈತ ಮಹ್ಫೂಜ್ ಸೈಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ ಸೈಫಿ ಅವರು ಮಲಗಲು ಸಿದ್ದರಾಗುತ್ತಿದ್ದಾಗ ಹಾವೊಂದು…
ಭಾರತದಲ್ಲಿ 4,000 ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ!
ನವದೆಹಲಿ: ಭಾರತದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,000 ಗಡಿ ದಾಟಿದೆ. ಮಂಗಳವಾರ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೇರಳದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡುಬಂದಿವೆ. ತದನಂತರದಲ್ಲಿ ಮಹಾರಾಷ್ಟ್ರ, ಗುಜರಾತ್…
ರಾಜ್ಯ ಸರ್ಕಾರ ‘ಪೊಲೀಸ್ ರಾಜ್’ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ : ಸುನೀಲ್ ಕುಮಾರ್
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿದ್ದು, ಖುದ್ದು ರಾಜ್ಯ ಸರ್ಕಾರವೇ ‘‘ದ್ವೇಷ ಭಾಷೆ’’ಯ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್…
ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಮಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದ ವ್ಯಕ್ತಿಯ ಕೊಲೆಯಾಗಿದೆ” ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, “ನೀನು ಅಲ್ಲಿ ಇದ್ದಿಯೇನಪ್ಪಾ?, ಪ್ರತ್ಯಕ್ಷ ಸಾಕ್ಷಿಯಾ”…
ಕಾರು ಚಾಲಕನಿಗೆ ಮಂಕುಬೂದಿ ಎರಚಿ ಚಿನ್ನದುಂಗುರ ದೋಚಿದ ನಕಲಿ ನಾಗಾಸಾಧು
ಬೆಂಗಳೂರು : ನಕಲಿ ನಾಗಸಾಧುವೊಬ್ಬ ಕಾರು ಚಾಲಕನಿಂದ 10 ಗ್ರಾಂ ಚಿನ್ನದ ಉಂಗುರ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಪ್ರಿಲ್ 19ರಂದು ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮುಂಭಾದಲ್ಲಿ ಈ ಘಟನೆ ನಡೆದಿದ್ದು, ವಂಚನೆಗೊಳಗಾದ ವೆಂಕಟಕೃಷ್ಣಯ್ಯ ಎಂಬುವವರು ನೀಡಿರುವ…
ಹಿಂದೂ ಧಾರ್ಮಿಕ ಟ್ರಸ್ಟ್ ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು ಸಿದ್ಧರಿದ್ದೀರಾ?: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಿದ ಸುಪ್ರೀಂ ಕೋರ್ಟ್, ಹಿಂದೂ ಧಾರ್ಮಿಕ ಟ್ರಸ್ಟ್ನಲ್ಲಿ ಮುಸ್ಲಿಮರಿಗೂ ಅವಕಾಶ ನೀಡಲು ಇಚ್ಛಿಸುತ್ತಿದ್ದೀರಾ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪುರಸಭೆಯ…
ಆಸ್ಪತ್ರೆ ರೋಗಿಗಳಿಗೆ ಹಾಲು-ಹಣ್ಣು ವಿತರಣೆ : ಸರ್ಕಾರಿ ಶಾಲೆಯಲ್ಲಿ ಸಸಿ ನೆಟ್ಟ ಅಭಿಮಾನಿಗಳು: ವೃದ್ದಾಶ್ರಮದಲ್ಲಿ ಸಿಹಿ ಹಂಚಿಕೇ ಅಭಿಮಾನಿಗಳಿಂದ ಶಾಸಕ ಜಿ ಎಸ್ ಪಾಟೀಲ ಹುಟ್ಟು ಹಬ್ಬ ಆಚರಣೆ
ಗದಗ: ರೋಣ ಮತ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ ಅವರ 78 ನೇ ಹುಟ್ಟಿದ ಹಬ್ಬವನ್ನು ರೋಣ,ಗಜೇಂದ್ರಗಡ,ಡಂಬಳ,ಮುಂಡರಗಿ,ಗದಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅದ್ದೂರಿಯಾಗಿ ಸಮಾಜಮುಖಿ ಕೆಲಸ ಮಾಡುವುದರ ಮೂಲಕ ತಮ್ಮ ನೆಚ್ಚಿನ ಶಾಸಕರ ಜನ್ಮದಿನವನ್ನು ಅಭಿಮಾನಿಗಳು ಆಚರಿಸಿದರು. ಜಿ…
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ದೀಪ್ ರಾಜ್ ಬಂಧನ
ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಎಂಬಾತನೇ ಬಂಧನಕ್ಕೊಳಗಾದ ವ್ಯಕ್ತಿ.…
