ನರೇಗಲ್ಲ: ಈ ನಾಡಿನ ಅನ್ನದಾತ ರೈತನ ಶ್ರಯೋಭಿವೃದ್ದಿಗಾಗಿ ರಚಿಸಿಕೊಳ್ಳಲು ಸರಕಾರ ರೈತ ಉತ್ಪಾದಕ ಎಫ್ಪಿಓ ಸಂಸ್ಥೆಯನ್ನು ತೆರೆಯಲು ಅನುಕೂಲತೆ ಕಲ್ಪಿಸಿದೆ ಎಂದು ರೋಣ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್. ಎಫ್. ತಹಸಿಲ್ದಾರ ಹೇಳಿದರು. ನರೇಗಲ್ಲ ಪಟ್ಟಣದ ರೋಟರಿ ಹಾಲ್ನಲ್ಲಿ ನಡೆದ…
Author: Fast News 24
RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
ಲೈಂಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ; ದೆಹಲಿ ಪೊಲೀಸರು
ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಚೈತನ್ಯಾನಂದ ಸರಸ್ವತಿ ಅವರ ಮನವಿಯ ಮೇರೆಗೆ ಪೊಲೀಸರು ನೀಡಿದ ಉತ್ತರದಲ್ಲಿ…
ಬಿಹಾರ ಕದನ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ 61, ಆರ್ಜೆಡಿ 135 ಸ್ಥಾನಗಳಲ್ಲಿ ಸ್ಪರ್ಧೆ ನಿರೀಕ್ಷೆ
ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಪ್ರಮುಖ ಬೆಳವಣಿಗೆಯಲ್ಲಿ, ಮಹಾಘಟಬಂಧನ್ ಮೈತ್ರಿಕೂಟದ ಭಾಗವಾಗಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (RJD) ನಡುವಿನ ಸೀಟು ಹಂಚಿಕೆ ಮಾತುಕತೆಗಳು ಅಂತಿಮ ಹಂತದಲ್ಲಿವೆ…
ರಾಜು ತಾಳಿಕೋಟೆ ಮೂಲ ಹೆಸರು ರಾಜೆಸಾಬ್ ಮಕ್ತುಂಸಾಬ್ ಯಂಕಂಚಿ: ಇಲ್ಲಿದೆ ಮಾಹಿತಿ
ಖ್ಯಾತ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ನಿನ್ನೆ ಹೃದಯಾಘಾತದಿಂದ ಮೃತರಾದರು. ರಾಜು ತಾಳಿಕೋಟೆ ಅವರ ಮೂಲ ಹೆಸರು ರಾಜೆಸಾಬ್ ಮಕ್ತುಂಸಾಬ್ ಯಂಕಂಚಿ. ಅವರು ಜನಿಸಿದ್ದು 1965ರಲ್ಲಿ. ತಾಳಿಕೋಟೆ ಊರಿನಲ್ಲಿ ಹುಟ್ಟಿಬೆಳೆದ ಕಾರಣ ರಾಜು ತಾಳಿಕೋಟೆ ಎಂಬುದೇ ಅವರ ಹೆಸರಾಯಿತು.…
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಯಾರ ಮೇಲೆ ದಾಳಿ ಜ್ಯೋತಿ ಮೇರಿ – ಪ್ರಥಮ…
RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ: ಸೂಕ್ತ ಕ್ರಮಕ್ಕೆ ಆಗ್ರಹ
ರಾಯಚೂರು: ಆರ್ ಎಸ್ಎಸ್ ಪಥಸಂಚಲನದಲ್ಲಿ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ( ಪಿ.ಎ) ಹಾಗೂ ಪಿಡಿಒ ಆಗಿರುವ ಪ್ರವೀಣ ಕುಮಾರ. ಕೆ, ಭಾಗವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿ ಆಗಿರುವ ಪ್ರವೀಣ…
RSS ನಿಷೇಧಿಸುವ ಶಕ್ತಿ ಕಾಂಗ್ರೆಸ್ಗೆ ಇಲ್ಲ: ಬಿ ವೈ ವಿಜಯೇಂದ್ರ
ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆಯವರು ಆರ್ಎಸ್ಎಸ್ ಚಟುವಟಿಕೆ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ…
ಬಿಹಾರ ಚುನಾವಣೆ: ಎನ್ಡಿಎ ಸೀಟು ಹಂಚಿಕೆ ಅಂತಿಮ; ಬಿಜೆಪಿ – ಜೆಡಿಯುಗೆ ತಲಾ 101 ಕ್ಷೇತ್ರ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಎನ್ಡಿಎ ಭಾನುವಾರ ಅಂತಿಮಗೊಳಿಸಿದೆ. ಸೀಟು ಹಂಚಿಕೆ ಸೂತ್ರದಂತೆ ಬಿಹಾರದ ಒಟ್ಟು 243 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಇನ್ನುಳಿದ ಕ್ಷೇತ್ರಗಳನ್ನು ಎನ್ಡಿಎ ಮೈತ್ರಿ ಪಕ್ಷಗಳಿಗೆ ಹಂಚಿಕೆ…
ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿಲ್ಲ: ಅಫ್ಘಾನ್ ಸಚಿವ ಮುತ್ತಕಿ ಸ್ಪಷ್ಟನೆ
ನವದೆಹಲಿ: ದೆಹಲಿಯಲ್ಲಿ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟ ವಿವಾದದ ಬಗ್ಗೆ ಅಫ್ಘಾನ್ ಸ್ಪಷ್ಟನೆ ನೀಡಿದೆ. ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತರನ್ನು ತಡೆಯಲಿಲ್ಲ ಎಂದು ತಾಲಿಬಾನ್ ತಿಳಿಸಿದೆ. ಇದು ‘ತಾಂತ್ರಿಕ ಸಮಸ್ಯೆ’ ಹೊರತು…
