ಖತರ್‌ | ಅಲ್ ಉದೈದ್ ವಾಯುನೆಲೆ ಗುರಿಯಾಗಿಸಿ ಇರಾನ್‌ನಿಂದ ಎರಡು ಕ್ಷಿಪಣಿ ದಾಳಿ

ದೋಹ: ಖತರ್‌ ನ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿ ಇರಾನ್‌ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಖತರ್ ರಕ್ಷಣಾ ಸಚಿವಾಲಯ ತಿಳಿಸಿದೆ ಹಾರಿಸಲಾದ ಎರಡು ಕ್ಷಿಪಣಿಗಳಲ್ಲಿ ಒಂದನ್ನು ವಾಯು ರಕ್ಷಣಾ ವ್ಯವಸ್ಥೆ ಮಧ್ಯಾಕಾಶದಲ್ಲೇ ತಡೆಹಿಡಿದಿದೆ. ಮತ್ತೊಂದು ಕ್ಷಿಪಣಿ ಅಮೆರಿಕ ಪಡೆಗಳಿರುವ…

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

ಟೆಲ್‌ ಅವೀವ್‌: ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆದಿದೆ. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ಇರಾನ್‌ ತನ್ನ…

ಇಸ್ರೇಲ್ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಮೃತ್ಯು

ಟೆಹರಾನ್‌: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು…

SIR ಪ್ರಕ್ರಿಯೆ ಸ್ಥಗಿತಗೊಳಿಸಲೆಂದು ನೆಪಗಳನ್ನು ಹೇಳುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್ ತಾಕೀತು

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ದೈನಂದಿನ ಆಕ್ಷೇಪಣೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅರ್ಜಿದಾರರು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ನೆಪಗಳನ್ನು ಹುಡುಕುವುದನ್ನು ನಿಲ್ಲಿಸಬೇಕು ಮತ್ತು ಅದಕ್ಕೊಂದು ಅಂತ್ಯ ಇರಬೇಕು ಎಂದು ಒತ್ತಿ…

ವಿಜಯ್ ದಳಪತಿ ಬಾಳಲ್ಲಿ ಬಿರುಗಾಳಿ: ವಿಚ್ಛೇದನಕ್ಕೆ ಪತ್ನಿ ಸಂಗೀತಾ ಅರ್ಜಿ

ಚೆನ್ನೈ: ನಟ ವಿಜಯ್ ದಳಪತಿಗೆ ಮತ್ತೊಂದು ಶಾಕ್ ಎದುರಾಗಿದೆ. ಒಂದೆಡೆ ಜನನಾಯಗನ್ ಸಿನಿಮಾಕ್ಕೆ ಶಾಕ್ ಎದುರಾಗಿತ್ತು. ಆದರೆ ಇದರ ಬೆನ್ನಲ್ಲೇ ವಿಜಯ್‌ಗೆ ಪತ್ನಿ ಸಂಗೀತಾ ಶಾಕ್ ಕೊಟ್ಟಿದ್ದಾರೆ. ತಮಿಳು ವೆಟ್ರಿ ಕಲಗಮ್ ಮುಖ್ಯಸ್ಥರೂ ಆಗಿರುವ ವಿಜಯ್ ಅವರ ಪತ್ನಿ ಸಂಗೀತಾ ವಿಚ್ಛೇದನ…

ಗಂಡನ ಚಿಕಿತ್ಸೆಗಾಗಿ ಮಾಲೀಕರ ಮನೆಯಲ್ಲಿ 12 ಕೆಜೆ ಬೆಳ್ಳಿ ಸಾಮಗ್ರಿ ಕದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯೊಬ್ಬಳನ್ನ ಜೀವನ್ ಬಿಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಚೈತ್ರಾ ಬಂಧಿತ ಆರೋಪಿ. ಕಳೆದ ಒಂದು ವರ್ಷದಿಂದ ಹಂತಹಂತವಾಗಿ ಕಳ್ಳತನ‌ ಮಾಡಿದ್ದ ಮಹಿಳೆಯಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ…

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ.…

ಒಂದೇ ಹಂತದಲ್ಲಿ ಚುನಾವಣೆ ನಡೆಸಿ: ತಮಿಳುನಾಡು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಮನವಿ

ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರಿಗೆ ಮನವಿ ಮಾಡಿದರು. ಸಿಇಸಿ ಮತ್ತು ಚುನಾವಣಾ ಆಯುಕ್ತರಾದ ಸುಖ್‌ಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ…

ಪಶ್ಚಿಮ ಬಂಗಾಳ SIR: ಜಾರ್ಖಂಡ್, ಒಡಿಶಾ ನ್ಯಾಯಾಧೀಶರ ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ 50 ಲಕ್ಷ ಮನವಿ ಮತ್ತು ಆಕ್ಷೇಪಣೆಗಳನ್ನು ಪರಿಹರಿಸಲು ನೆರೆಯ ಜಾರ್ಖಂಡ್ ಮತ್ತು ಒಡಿಶಾದ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿತು. ಫೆಬ್ರವರಿ 28ರಂದು ಅಂತಿಮ…

ಅಂಡಮಾನ್: ಸಮುದ್ರದಲ್ಲಿ ಹೆಲಿಕಾಪ್ಟರ್ ಪತನ, ಎಲ್ಲ 7 ಮಂದಿಯ ರಕ್ಷಣೆ

ಅಂಡಮಾನ್: ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹಾರಾಟ ನಡೆಸಿದ್ದ ಹೆಲಿಕಾಪ್ಟರ್ವೊಂದು ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ ಎಲ್ಲ ಏಳು ಮಂದಿಯನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282