ಪಟ್ನಾ: ಬಿಹಾರ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆದ್ದರೆ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಗುರುವಾರ ಸುದ್ದಿಗೋ಼ಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ‘ಇಂಡಿಯಾ ಕೂಟ…
Author: Fast News 24
ಇಸ್ರೇಲ್-ಹಮಾಸ್ ಶಾಂತಿ ಒಪ್ಪಂದ: ಟ್ರಂಪ್, ನೆತನ್ಯಾಹು ಹೊಗಳಿದ ಪ್ರಧಾನಿ ಮೋದಿ
ಮುಂಬೈ: ಇಸ್ರೇಲ್-ಹಮಾಸ್ ನಡುವಿನ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ‘ಇದು ಗಾಜಾದ ಜನರಿಗೆ ನೆಮ್ಮದಿ ತಂದುಕೊಡುವುದರ ಜತೆಗೆ ಶಾಶ್ವತವಾಗಿ ಶಾಂತಿ ನೆಲೆಸಲು ದಾರಿ ಮಾಡಿಕೊಡುತ್ತದೆ ಎಂದು ನಾವು ಭಾವಿಸುತ್ತೇವೆ’ ಎಂದಿದ್ದಾರೆ. ‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ…
ವಿಪಕ್ಷ ನಾಯಕ ಆರ್.ಅಶೋಕ್ ಎಸ್ಕಾರ್ಟ್ ವಾಹನ ಚಾಲಕ ಆತ್ಮಹತ್ಯೆ
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ಅವರ ಪೊಲೀಸ್ ಎಸ್ಕಾರ್ಟ್ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶರಣಪ್ಪ ರಾಮಗೋಳ್ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ. ಇಲ್ಲಿನ ಬಾಪೂಜಿನಗರದ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಬಳಿಕ…
ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ
ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ…
ಹಿಮಾಚಲ ಪ್ರದೇಶ: ಬಿಲಾಸ್ಪುರ ಜಿಲ್ಲೆಯಲ್ಲಿ ಭೂಕುಸಿತಕ್ಕೆ 18 ಮಂದಿ ಬಲಿ
ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಖಾಸಗಿ ಬಸ್ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದು, ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಬಸ್ನಲ್ಲಿ 30 ರಿಂದ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹರಿಯಾಣದ ರೋಹ್ಟಕ್ನಿಂದ ಬಿಲಾಸ್ಪುರ್ ಬಳಿಯ ಘುಮಾರ್ವಿನ್ಗೆ…
ತಲಪಾಡಿ | ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆತ್ಮಹತ್ಯೆ ಶಂಕೆ
ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ…
ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ: ವಕೀಲ ರಾಕೇಶ್ ಕಿಶೋರ್
ನವದೆಹಲಿ: ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು…
ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ: ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ 1 ವಾರ ತಡವಾಗಿರೋ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ. ಅಲ್ಲದೇ ಬೆಳಗ್ಗೆ 8ರಿಂದ ಮಧ್ಯಾಹ್ನ…
ಸುಪ್ರೀಂ ಸಿಜೆಐ ಮೇಲೆ ಶೂ ಎಸೆದ ವಕೀಲ: ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ; ಮೋದಿ ತೀವ್ರ ಖಂಡನೆ
ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆದ ಆಘಾತಕಾರಿ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್-1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬುವವರು…
ಮುಖ್ಯನ್ಯಾಯಮೂರ್ತಿಗಳ ಮೇಲೆ ದಾಳಿ: ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ; ಸಿಪಿಐ(ಎಂ)
ಬೆಂಗಳೂರು: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ದಸ್ತಗಿರಿಯಾಗಿರುವ ಸಂಬಂಧಪಟ್ಟ ವಕೀಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅದು…
