ನವಲಗುಂದ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ 6ನೇ ತರಗತಿಯ ಮಕ್ಕಳನ್ನು ಯು- ಆಕಾರದಲ್ಲಿ ಕೂಡಿಸಿ ಪಾಠ ಮಾಡುತ್ತಿರುವುದು ಹೊಸ ಪ್ರಯೋಗಕ್ಕೆ ಸಾಕ್ಷಿಯಾಗಿದೆ. ಶಾಲೆಗಳಲ್ಲಿನ ಲಾಸ್ಟ್ ಬೆಂಚ್ ಎಂಬ ನಕಾರಾತ್ಮಕ ಪರಿಕಲ್ಪನೆ ತೊಡೆದುಹಾಕಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಳವಡಿಸಿಕೊಂಡಿರುವಂತಹ…
Author: Fast News 24
ಶ್ರೀ ಮಂಕಮ್ಮದೇವಿ ಮೂರ್ತಿಯ ಬೆಳ್ಳಿ ಕವಚದ ಭವ್ಯವಾದ ಮೆರವಣಿಗೆಯ
ದಿನಾಂಕ 31-07-2025 ಗುರುವಾರ ಮುಂಜಾನೆ 9-00 ಘಂಟೆಗೆ ನಾನಾ ವಾದ್ಯಮೇಳ ಹಾಗೂ ಸುಮಂಗಲೆಯರ ಕುಂಬಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಮಂಕಮ್ಮದೇವಿ ಮೂರ್ತಿಯ ಬೆಳ್ಳಿ ಕವಚದ ಭವ್ಯವಾದ ಮೆರವಣಿಗೆಯ ಮೂಲಕವಾಗಿ ಶ್ರೀ ಮಂಕಮ್ಮದೇವಿ ದೇವಸ್ಥಾನಕ್ಕೆ ತಲುಪುವುದು ನಂತರ ಮಹಾ ಪ್ರಸಾದ ನೆರವೇರುವುದು.…
ಕರ್ನಾಟಕ ರಾಜ್ಯ ವ್ವಕ್ಫ್ ಮಂಡಳಿಯ ರಾಜ್ಯ ಅಧ್ಯಕ್ಷರಾದ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಇವರಿಗೆ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದಿಂದ ಸನ್ಮಾನ.
ದಿನಾಂಕ 25/07/2025 ರಂದು ಶಿರಹಟ್ಟಿಯ ಫಕೀರೇಶ್ವರ ಮಠದಲ್ಲಿ ನೂತನವಾಗಿ ಕರ್ನಾಟಕ ವಕ್ಫ್ ಮಂಡಳಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿರುವ ಸನ್ಮಾನ್ಯ ಜನಾಬ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಇವರನ್ನು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿರವರು ಮಹಾಸಭಾದ…
ಭಾರತದವರನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸಿ: ತನ್ನ ದೇಶದ ಕಂಪನಿಗಳಿಗೆ ಟ್ರಂಪ್ ತಾಕೀತು
ಬೆಂಗಳೂರು: ‘ಭಾರತ, ಚೀನಾದಂತಹ ದೇಶಗಳಿಂದ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸಿ, ಅಮೆರಿಕನ್ನರಿಗೆ ಬೆಲೆ ಕೊಡಿ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ದೇಶದ ಗೂಗಲ್, ಮೈಕ್ರೊಸಾಫ್ಟ್ನಂತಹ ಟೆಕ್ ದೈತ್ಯ ಕಂಪನಿಗಳಿಗೆ ತಾಕೀತು ಮಾಡಿದ್ದಾರೆ. ವಾಷಿಂಗ್ಟನ್ನಲ್ಲಿ ಜರುಗಿದ ಅಮೆರಿಕ ಎಐ ಟೆಕ್…
ಶಾಲಾ ಕಟ್ಟಡ ಕುಸಿದು 4 ಮಕ್ಕಳು ಮೃತ್ಯು: ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು
ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ. ಇಂದು (ಜು.25) ಬೆಳಗ್ಗೆ ಝಲಾವರ್ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.…
ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ನಿಯಮದಲ್ಲಿ ಕೆಲ ಬದಲಾವಣೆ ತರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸಿಬಿಎಸ್ಇ ಮಾದರಿಯಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, SSLC ಪರೀಕ್ಷೆಯ ಉತ್ತೀರ್ಣ ಅಂಕ ಕಡಿತಗೊಳಿಸಲಾಗಿದೆ. ಇನ್ಮುಂದೆ ಎಸ್ಎಸ್ಎಲ್ ಸಿ…
4 ವರ್ಷಗಳಲ್ಲಿ 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಅಶ್ವಿನಿ ವೈಷ್ಣವ್
ನವದೆಹಲಿ: ಇಡೀ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 9,703 ಕಿಮೀ ಉದ್ದದ 237 ಯೋಜನೆಳಿಗೆ (40 ಹೊಸ ಮಾರ್ಗಗಳು, 17 ಗೇಜ್ ಪರಿವರ್ತನೆ ಮತ್ತು 180 ದ್ವಿಗುಣಗೊಳಿಸುವಿಕೆ) ಅನುಮೋದನೆ ನೀಡಲಾಗಿದೆ. ಇದಕ್ಕೆ ಸುಮಾರು 1,90,333…
ರಾಜ್ಯದ ತಲಾ ಆದಾಯ ಹೆಚ್ಚಿಸಿದ ‘ಗ್ಯಾರಂಟಿ’: ಎಚ್.ಎಂ. ರೇವಣ್ಣ
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿ ತುಂಬಿದ್ದು, ರಾಜ್ಯದ ತಲಾ ಆದಾಯ ₹2 ಲಕ್ಷಕ್ಕೆ ಮುಟ್ಟಿದೆ. ಕಾಂಗ್ರೆಸ್ ನುಡಿದಂತೆ ನಡೆದಿದೆ. ಆದರೂ, ವಿರೋಧ ಪಕ್ಷಗಳು ರಾಜಕೀಯ ಕಾರಣಗಳಿಗಾಗಿ ಟೀಕೆ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ…
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ
ಬೆಂಗಳೂರು: ಶಾಲಾ ಮಕ್ಕಳಿಗೆ ಫ್ಲೇವರ್ಡ್ ಹಾಲು ನೀಡುವ ಬಗ್ಗೆ ಬಮೂಲ್ ನೂತನ ನಿರ್ದೇಶಕ ಡಿಕೆ ಸುರೇಶ್ ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾಪಿಸಿದ್ದಾರೆ. ಇದರೊಂದಿಗೆ, ಬಮೂಲ್ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹೊಸ ಹೊಸ ಪ್ರಯೋಗಗಳಿಗೆ ಡಿಕೆ ಸುರೇಶ್ ಮುಂದಾಗುತ್ತಿರುವುದು ಸ್ಪಷ್ಟವಾಗಿದೆ. ನಿರ್ದೇಶಕರಾಗಿ…
ಛಾಯಾಗ್ರಾಹರಿಗೆ ಆರ್ಥಿಕ ನೆರವು ಸೇವಾ ಭದ್ರತೆ ಒದಗಿಸುವಂತೆ ಸಚಿವ ಸಂತೋಷ ಲಾಡ್ ಗೆ ಮನವಿ
ಗದಗ: ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಇತ್ತೀಚಿಗೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರಿಗೆ ಕರ್ನಾಟಕ ರಾಜ್ಯದ ಸಮಸ್ತ ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ…
