ಬೆಂಗಳೂರು: ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಮಳೆ ಇದೀಗ ಕೊಂಚ ಬಿಡುವು ನೀಡಿದೆ. ಇಂದಿನಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ತಗ್ಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್…
Author: Fast News 24
ಪಾಕ್ ವಿನಂತಿ ಮೇರೆಗೆ ಕದನ ವಿರಾಮಕ್ಕೆ ಒಪ್ಪಿದ್ದೇವೆ; ಅಮೆರಿಕದ ಮಧ್ಯಸ್ಥಿಕೆಯಿಂದಲ್ಲ: ಮೋದಿ ಸ್ಪಷ್ಟನೆ
ಕನನಾಸ್ಕಿಸ್: ಪಾಕಿಸ್ತಾನದ ವಿನಂತಿಯ ಮೇರೆಗೆ ಆಪರೇಷನ್ ಸಿಂಧೂರಕ್ಕೆ ವಿರಾಮ ಹಾಕಲಾಯಿತೇ ಹೊರತು ಅಮೆರಿಕದ ಮಧ್ಯಸ್ಥಿಕೆ ಅಥವಾ ವ್ಯಾಪಾರ ಒಪ್ಪಂದದಿಂದಾಗಿ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ , ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಸಂಭಾಷಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ಅವರೊಂದಿಗೆ…
ಮಾಡೆಲ್ ಶೀತಲ್ ಶವ ಪತ್ತೆ ಪ್ರಕರಣ: ಸ್ನೇಹಿತ ಸುನಿಲ್ ಬಂಧನ
ಚಂಡೀಗಢ: ಹರಿಯಾಣ ಮೂಲದ ಮಾಡೆಲ್ ಶೀತಲ್ ಅಲಿಯಾಸ್ ಸಿಮ್ಮಿ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಸ್ನೇಹಿತ ಸುನಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್‌ನನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಸೋನಿಪತ್‌ನ…
ಕರಾವಳಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು
ಮಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ನೇತ್ರಾವತಿ, ಕುಮಾರಧಾರ, ತುಂಗಾ, ಮಲಪ್ರಭಾ, ಸೌಪರ್ಣಿಕಾ, ಶರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇದೇ ವೇಳೆ, ಸಕಲೇಶಪುರ ಬಳಿ ಶಿರಾಡಿಘಾಟ್, ಶೃಂಗೇರಿಯ ಸಾಲ್ಮರ, ಮಂಗಳೂರಿನ ಕದ್ರಿ ಸೇರಿ ಕೆಲವೆಡೆ ಭೂಕುಸಿತ…
ಅಹಮದಾಬಾದ್ ವಿಮಾನ ದುರಂತ: ಮೃತ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂ. ಸಹಾಯ ಘೋಷಿಸಿದ ಡಾ. ಶಂಶೀರ್
ಅಹಮದಾಬಾದ್: ಗುಜರಾತ್ನ ಏರ್ ಇಂಡಿಯಾ ಅಪಘಾತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 6 ಕೋಟಿ ರೂ. ಘೋಷಣೆ ಮಾಡುವ ಮೂಲಕ ಭಾರತ ಮೂಲದ ಯುಎಇಯಲ್ಲಿರುವ ವೈದ್ಯ ಶಂಶೀರ್ ಉದಾರತೆ ಮೆರೆದಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 270 ಮಂದಿ…
ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು
ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿ ಪುತ್ರ ಅನೀಶ್ ಎಂಬ ಮಗು ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮನೆಯ ನೆಲದಲ್ಲಿ ಬಿದ್ದಿದ್ದ ಬೀಡಿ ತುಂಡನ್ನು ಮಗು ನುಂಗಿತ್ತು. ಸ್ವಲ್ಪ ಹೊತ್ತಲ್ಲೇ…
ಪತ್ನಿಗಾಗಿ ‘ತಾಜ್ ಮಹಲ್’ ನಂತಹ ಮನೆಯನ್ನು ನಿರ್ಮಿಸಿದ ಪತಿ..!
ಮಧ್ಯಪ್ರದೇಶ: ವಿಶ್ವದ ಅತ್ಯಂತ ಪ್ರಸಿದ್ಧ ಸ್ಮಾರಕಗಳಲ್ಲಿ ಒಂದಾಗಿದೆ ಈ ತಾಜ್ ಮಹಲ್. ಅನೇಕ ತಲೆಮಾರುಗಳು ತಮ್ಮ ಇತಿಹಾಸ ಪುಸ್ತಕಗಳಲ್ಲಿ ಷಹಜಹಾನ್ ಬಗ್ಗೆ ಓದುತ್ತಾರೆ. ಅವರು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಸುತ್ತಿದ್ದರು, ಅವರು ತನ್ನ ಹೆಂಡತಿಗಾಗಿ ತಾಜ್ ಮಹಲ್‌ನಂತೆಯೇ ಕಾಣುವ ಐಷಾರಾಮಿ ಮನೆಯನ್ನು…
ಭಾರೀ ಮಳೆ ಹಿನ್ನೆಲೆ: ನಾಳೆ (ಜೂ.16) ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆ ನಾಳೆ ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು…
ವಿಮಾನ ದುರಂತದಲ್ಲಿ ಪವಾಡಸದೃಶ ರೀತಿಯಲ್ಲಿ ಬದುಕುಳಿದ ಓರ್ವ ವ್ಯಕ್ತಿ..!
ಅಹಮದಾಬಾದ್: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಾನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ವಿಮಾನದಲ್ಲಿ 12 ಸಿಬ್ಬಂದಿ (ಇಬ್ಬರು ಪೈಲಟ್‌ಗಳು ಸೇರಿದಂತೆ) ಸೇರಿದಂತೆ…
ಎರಡು ವರ್ಷಗಳಲ್ಲಿ ಕನ್ನಡ ಭಾಷೆ ಕಲಿತು 625ಕ್ಕೆ 625 ಅಂಕಗಳನ್ನು ಗಳಿಸಿ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಗುಪ್ತಾ ಅಂಜುಮಗೆ ಸನ್ಮಾನ.
ದಿನಾಂಕ 10 6 2025 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉರ್ದು ಮಾಧ್ಯಮದ ಶಿರಸಿಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಇವರಿಗೆ ಶಿರಸಿ ನಗರಕ್ಕೆ ತೆರಳಿ ಅವರ…
