ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ?: ಪ್ರಲ್ಹಾದ ಜೋಶಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ‘ಸಮೀಕ್ಷೆಯಿಂದ ಮತಾಂತರ ಸಾಧ್ಯವೇ? ನಿಮ್ಮ ಪ್ರಕಾರ ಹಿಂದೂ ಧರ್ಮ ಅಷ್ಟೋಂದು ದುರ್ಬಲವೇ?’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಸೋಲಿಡಾರಿಟಿ ಯೂತ್ ಮೂವ್ಮೆಂಟ್ – ಹಾವೇರಿ ಜಿಲ್ಲಾ ಯುವ ಸಮಾವೇಶ

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಹಾವೇರಿ ಜಿಲ್ಲೆಯ ವತಿಯಿಂದ ಡಿಜಿಟಲ್ ವಂಚನೆ ಜಾಗೃತಿ ಹಾಗೂ ಮಾದಕಮುಕ್ತ ಸಮಾಜ ನಿರ್ಮಾಣ ವಿಷಯಾಧಾರಿತ ಹಾವೇರಿ ಜಿಲ್ಲಾ ಯುವ ಸಮಾವೇಶವನ್ನು ರಾಣೆಬೆನ್ನೂರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಅವರು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿ,…

ಅಧಿಕಾರ ಹಸ್ತಾಂತರ ಹೇಳಿಕೆ: ರಂಗನಾಥ್, ಎಲ್.ಆರ್. ಶಿವರಾಮೇಗೌಡಗೆ ನೋಟಿಸ್

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್​ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ರಾಜ್ಯ ಕಾಂಗ್ರೆಸ್​ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು…

ಶಿವಮೊಗ್ಗ: ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ; ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಮನೆ ಬಳಿ ಮಾತನಾಡುತ್ತ ನಿಂತಿದ್ದ ಇಬ್ಬರ ಮೇಲೆ ಬೈಕ್​ನಲ್ಲಿ ಬಂದ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದಲ್ಲಿ ನಡೆದಿದೆ. ಅಮ್ಜದ್ ಹಾಗೂ ಶಾಹಿದ್ ಎಂಬುವರ ಮೇಲೆ ಗುರುವಾರ ರಾತ್ರಿ 7:30ರ ಸುಮಾರಿಗೆ…

ಚೆನ್ನೈ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ; ಪ್ರಯಾಣಿಕರಲ್ಲಿ ಆತಂಕ

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಬಲ ಬಾಂಬ್​ ಇಡಲಾಗಿದೆ ಎಂದು ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಸುಳ್ಳು ಸಂದೇಶ ರವಾನಿಸಿದ್ದು, ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ವಿಮಾನ ನಿಲ್ದಾಣದ ಮ್ಯಾನೇಜರ್​ ಕಚೇರಿಗೆ ಬೆದರಿಕೆಯ ಇಮೇಲ್​ ಸಂದೇಶ ಕಳುಹಿಸಲಾಗಿತ್ತು. ಇದರಲ್ಲಿ ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ…

ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ: ಮೋದಿ ಸರ್ಕಾರದ ವಿರುದ್ದ ರಾಹುಲ್​ ವಾಗ್ದಾಳಿ

ನವದೆಹಲಿ: ಪ್ರಜಾಪ್ರಭುತ್ವದ ಮೇಲಿನ ದಾಳಿ ಪ್ರಸ್ತುತ ಭಾರತಕ್ಕೆ ಇರುವ ದೊಡ್ಡ ಬೆದರಿಕೆಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಕೊಲಂಬಿಯಾಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಮೋದಿ ಸರ್ಕಾರವನ್ನು…

‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್

ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಸಿನಿಮಾ ಕನ್ನಡದವರ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಸಿನಿಮಾ ಮೊದಲ ದಿನ ಬರೋಬ್ಬರಿ 60…

ಮಕ್ಕಳಿಗೆ ನೂತನ ಶೈಕ್ಷಣಿಕ ಕಾರ್ಯಕ್ರಮ ‘ರಾಷ್ಟ್ರನೀತಿ’ ಅಡಿಯಲ್ಲಿ ಆರ್‌ಎಸ್‌ಎಸ್‌ ಮತ್ತು ಸಂಘಪರಿವಾರದ ಆರಾದ್ಯದೈವ ಸಾವರ್ಕರ್ ಕುರಿತು ಬೋಧನೆ : ದೆಹಲಿ ಶಿಕ್ಷಣ ಸಚಿವ ಆಶಿಶ್‌ಹೇಳಿಕೆ! ಸೂದ್‌ ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದ, ಸ್ವಾತಂತ್ರ್ಯ ಚಳವಳಿಗೆ ಯಾವುದೇ ಕೊಡುಗೆ ನೀಡದ, ಹಿಂದುತ್ವವನ್ನು ಪ್ರತಿಪಾದಿಸುವ, ಸಮಾಜದಲ್ಲಿ ಕೋಮುದ್ವೇಷ ಬಿತ್ತಿ, ಜನರ ಮನಸುಗಳನ್ನು ಒಡೆಯುವ ಕೋಮುವಾದಿ ಸಂಘಟನೆಯ ಕುರಿತು ಬೋಧಿಸುವುದನ್ನು ವಿಪಕ್ಷಗಳಾದ ಎಎಪಿ, ಕಾಂಗ್ರೆಸ್‌ ಸೇರಿದಂತೆ ಹಲವು ಪಕ್ಷಗಳು ವಿರೋಧಿಸಿವೆ. ಆರ್‌ಎಸ್‌ಎಸ್‌ ಕುರಿತು ಮೋದಿ…

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ವರ್ಷದ ದಸರಾ ವೇಳೆ ಮುಂದಿನ ದಸರಾದಲ್ಲಿ ನಾನು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿದ್ದರು. ವಿರೋಧ ಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.…

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ: ಕರ್ನಾಟಕ”ಕ್ಕೆ ಇತಿಹಾಸಕಾರ ಡಾ. ರಾಮಚಂದ್ರ ಗುಹಾ ಆಯ್ಕೆ

ಬೆಂಗಳೂರು: ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ…

WP2Social Auto Publish Powered By : XYZScripts.com