ಟೆಹರಾನ್: ಪಶ್ಚಿಮ ಏಷ್ಯಾ ರಾಷ್ಟ್ರಗಳಿಂದ ತೈಲ ಸರಬರಾಜಿಗೆ ಪ್ರಮುಖ ಮಾರ್ಗವಾಗಿರುವ ಹೋರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್ ಸಂಸತ್ತು ಅನುಮೋದನೆ ನೀಡಿದೆ. ಈ ಜಲಸಂಧಿಯು ಇರಾನ್, ಇರಾಕ್, ಒಮನ್, ಕುವೈತ್, ಕತಾರ್, ಯುಎಇಗೆ ಹೊಂದಿಕೊಂಡಿದೆ. ವಿಶ್ವದ ಐದನೇ ಒಂದರಷ್ಟು ತೈಲ ಈ ಮಾರ್ಗವಾಗಿಯೇ…
Author: Fast News 24
ಸಜೀಪದಲ್ಲಿ ತಲವಾರು ದಾಳಿ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ: ವೆಬ್ಸೈಟ್ ವಿರುದ್ಧ FIR
ಬಂಟ್ವಾಳ : ದ.ಕ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ ಎಂಬ ತಲೆ ಬರಹವಿರುವ ನ್ಯೂಸ್ ಲಿಂಕ್ ನ ಮೂಲಕ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಬಗ್ಗೆ…
ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷದಿಂದ ಶೀಘ್ರವೇ ನಿರ್ಧಾರ: ಬಿ.ವೈ. ವಿಜಯೇಂದ್ರ
ಬೆಂಗಳೂರು: ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷವು ಶೀಘ್ರವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಬೆಳಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯಾಧ್ಯಕ್ಷರನ್ನಾಗಿ…
ಯಾರೇ ದ್ವೇಷ ಭಾಷಣ ಮಾಡಿದರೂ ಸರ್ಕಾರ ಸುಮ್ಮನೆ ಇರಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ದ್ವೇಷ ಭಾಷಣ ಯಾರೇ ಮಾಡಿದರೂ ಸರ್ಕಾರ ಸುಮ್ಮನೆ ಇರೋದಕ್ಕೆ ಆಗುವುದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಸರ್ಕಾರ ನೊಟೀಸ್ ನೀಡಿದ ಕ್ರಮವನ್ನು ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಚಕ್ರವರ್ತಿ…
ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದ 3 ಅಧಿಕಾರಿಗಳ ಸಸ್ಪೆಂಡ್; ಡಿಜಿಸಿಎ ಮಹತ್ವದ ಆದೇಶ
ನವದೆಹಲಿ: ವಿಮಾನಯಾನ ಸುರಕ್ಷತಾ ನಿಯಂತ್ರಕವಾದ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಏರ್ ಇಂಡಿಯಾದ ವಿಭಾಗೀಯ ಉಪಾಧ್ಯಕ್ಷ ಸೇರಿದಂತೆ ಏರ್ ಇಂಡಿಯಾದ ಮೂವರು ಅಧಿಕಾರಿಗಳನ್ನು ಸಿಬ್ಬಂದಿ ವೇಳಾಪಟ್ಟಿ ಮತ್ತು ರೋಸ್ಟರಿಂಗ್ಗೆ ಸಂಬಂಧಿಸಿದ ಎಲ್ಲಾ ಪಾತ್ರಗಳು ಮತ್ತು ಜವಾಬ್ದಾರಿಗಳಿಂದ ತಕ್ಷಣ ತೆಗೆದುಹಾಕುವಂತೆ ಆದೇಶಿಸಿದೆ. ಜೂನ್…
ಮಾನ್ಯ ಗದಗ ಜಿಲ್ಲಾಧಿಕಾರಿಗಳ ಮೂಲಕ ಸನ್ಮಾನ್ಯ ರಾಷ್ಟ್ರಪತಿಗಳಿಗೆ ಮುಸ್ಲಿಂ ಸಮುದಾಯಗಳಿಗೆ ಸಂಬಧಿಸಿದ ವಕ್ಫ್ ತಿದ್ದುಪಡಿ ಭಾರತದ ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ ಖಂಡಿಸಿ ಮನವಿ.
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಮೂಲಕ ಮತ್ತು ಸಾಲಿಡಾರಿಟಿ ಯುಥ್ ವಿಂಗ್ ಗದಗ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಗದಗ ಘಟದ ವತಿಯಿಂದ ಮಾನ್ಯ ರಾಷ್ಟçಪತಿ ಶ್ರೀಮತಿ ದ್ರೌಪದಿ ಮುರ್ಮು ಇವರಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮುಸ್ಲಿಂ ಸಮುದಾಯಗಳಿಗೆ ಸಂಬಧಿಸಿದ…
ಪ್ರೀತಿಗೆ ಅಡ್ಡ ಬಂದ ತಂದೆಯನ್ನೇ ಪ್ರಿಯಕರನ ಜೊತೆ ಸೇರಿ ಕೊಂದ ಮಗಳು!
ಹೈದರಾಬಾದ್ : ಪ್ರೀತಿ, ಪ್ರೇಮದ ನಶೆಯಲ್ಲಿ ಈಗಿನ ಯುವಕ – ಯುವತಿಯರು ಕುಟುಂಬದವರನ್ನೇ ಬಲಿ ತೆಗೆದುಕೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಅಂಥದ್ದೇ ಒಂದು ಪ್ರಕರಣ ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯಿಂದ ಬಂದಿದೆ. ಪ್ರೀತಿಗೆ ಅಡ್ಡ ಬಂದರು ಎಂದು ಆರೋಪಿಸಿ ತನ್ನ ಪ್ರಿಯಕರ ಮತ್ತು ಕುಟುಂಬಸ್ಥರ…
ರಾಜ್ಯದಲ್ಲಿ ಕಡಿಮೆಯಾದ ಮಳೆ ಅಬ್ಬರ: ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ…
ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಹಾವಳಿ ಮಿತಿಮೀರಿದೆ: ಕುಮಾರಸ್ವಾಮಿ
ಬೆಂಗಳೂರು: ‘ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂಬುದಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ ಅವರ ಮಾತುಗಳೇ ಸಾಕ್ಷಿ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…
ಇರಾನ್ ಬೆಂಬಲಕ್ಕೆ ನಿಂತ ರಷ್ಯಾ: ಸೇನಾ ಹಸ್ತಕ್ಷೇಪ ಮಾಡದಂತೆ ಅಮೆರಿಕಾಕ್ಕೆ ಎಚ್ಚರಿಕೆ
ಮಾಸ್ಕೋ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಶುಕ್ರವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವಲ್ಲೇ ಇರಾನ್’ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ, ಮಿಲಿಟರಿ ಹಸ್ತಕ್ಷೇಪದ ವಿರುದ್ಧ ಅಮೆರಿಕಾಕ್ಕೆ ಎಚ್ಚರಿಕೆಯನ್ನೂ ನೀಡಿದೆ. ಇಸ್ರೇಲ್-ಇರಾನ್ ಸಮರಕ್ಕೆ ಅಮೆರಿಕಾ ಪ್ರವೇಶ ಖಚಿತವಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಕೂಡ ಇದೀಗ…
