ಬೆಳ್ತಂಗಡಿ | ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಟ್ವಿಸ್ಟ್: ಸ್ವಯಂ ಕೈ ಕುಯ್ದುಕೊಂಡು ಕತೆ ಕಟ್ಟಿದ್ದೇ ರೋಚಕ!

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಹೊಸ ಟ್ವಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ.‌ ಕಾಶಿಬೆಟ್ಟು…

ಉಡುಪಿ | ಕಡಿಮೆ ಅವಧಿಯಲ್ಲಿ ಹಿಫ್ಝುಲ್ ಖುರ್‌ಆನ್ ಪೂರ್ಣಗೊಳಿಸಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್

ಉಡುಪಿ: ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಸ್ಕೂಲ್‌ (CBSE) ಇಲ್ಲಿನ 4ನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು ಶೈಕ್ಷಣಿಕ ಅಧ್ಯಯನದ ಜೊತೆಗೆ ಒಂದೂವರೆ ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಹಿಫ್ಝುಲ್ ಖುರ್‌ಆನ್ (ಕುರ್‌ಆನ್ ಕಂಠಪಾಠ) ಪೂರ್ಣಗೊಳಿಸಿದ್ದಾರೆ. ಅಹ್ಮದ್ ಅಕ್ಸುರ್…

ಮುಸ್ಲಿಮರ ನರಮೇಧಕ್ಕೆ ಅಸ್ಸಾಂ ಮುಖ್ಯಮಂತ್ರಿ ಪ್ರಚೋದನೆ: ಕ್ರಮಕ್ಕೆ ಗೌರವ್ ಗೊಗೊಯ್ ಒತ್ತಾಯ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಮತ್ತು ಮುಸ್ಲಿಮರ ವಿರುದ್ಧ “ಜನಾಂಗೀಯ ಹತ್ಯೆಯನ್ನು ಪ್ರಚೋದಿಸುತ್ತಿದ್ದಾರೆ” ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಆರೋಪಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಹಂಚಿಕೊಂಡಿದೆ ಎನ್ನಲಾದ ವಿವಾದಾತ್ಮಕ ವೀಡಿಯೊವನ್ನು ಪೊಲೀಸರು ಸ್ವಯಂಪ್ರೇರಿತವಾಗಿ ಪರಿಗಣಿಸಬೇಕೆಂದು…

ಸಾಮಾಜಿಕ ಜಾಲತಾಣ ಪೋಸ್ಟ್ ಆಧರಿಸಿ ಕೇಸು ಹಾಕುವ ಮುನ್ನ ಈ ಅಂಶಗಳನ್ನು ಪರಿಶೀಲಿಸಿ: ಡಿಜಿ&ಐಜಿಪಿ ಮಾರ್ಗಸೂಚಿ

ಬೆಂಗಳೂರು: ಮಾನಹಾನಿ, ಆಕ್ಷೇಪಾರ್ಹ ಹೇಳಿಕೆ ಸೇರಿದಂತೆ ಪ್ರಚೋದಿಸುವ ವ್ಯಕ್ತಿಗಳ ಬಗ್ಗೆ ಎಫ್ಐಆರ್ ದಾಖಲಿಸಿಕೊಳ್ಳುವ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎನ್.ಸಲೀಂ ಅವರು ಆದೇಶ ಹೊರಡಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿರುವ ಪೋಸ್ಟ್ ಆಧರಿಸಿ…

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ರೆಹ್ಮಾನ್ ಜೈಲಿನಲ್ಲೇ ಹತ್ಯೆ..!

ಫರಿದಾಬಾದ್: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾರೆ. ಅಬ್ದುಲ್ ರೆಹ್ಮಾನ್’ನನ್ನು ಜೈಲಿನೊಳಗೆ ಸಹ ಕೈದಿಯೊಬ್ಬರು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದಬಂದಿದೆ. ಅಬ್ದುಲ್ ರೆಹಮಾನ್ ನಿಗೆ ಸಹ…

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ಕುರಿತು ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಎಂ ಎಂ ನರವಾಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಶೀರ್ಷಿಕೆಯ ಪುಸ್ತಕದ…

ಮೆಟ್ರೋ ಜಟಾಪಟಿ | ಖಾಲಿ ಟ್ರಂಕ್‌ನೊಂದಿಗೆ ಬಂದ ತೇಜಸ್ವಿ ಸೂರ್ಯ ವಶಕ್ಕೆ

ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ…

ಪಂಜಾಬ್ ಸಿಎಂ ಭಗವಂತ್ ಮಾನ್ ವಿದೇಶಿ ಪ್ರವಾಸಕ್ಕೆ ಮತ್ತೆ ಕೇಂದ್ರದ ತಡೆ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಜೆಕ್ ರಿಪಬ್ಲಿಕ್ ಮತ್ತು ನೆದರ್ಲೆಂಡ್ಸ್ ಪ್ರವಾಸಕ್ಕೆ ಕೇಂದ್ರ ಸರ್ಕಾರ ಮತ್ತೆ ತಡೆ ನೀಡಿದೆ. ರಾಜಕೀಯ ಅನುಮತಿಗಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಮಾನತಿನಲ್ಲಿಟ್ಟಿದ್ದು, ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಈ…

‘ನಾನು ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ’: ಟ್ರಂಪ್ ಹೇಳಿಕೆ ವೀಡಿಯೋ ವೈರಲ್

ವಾಷಿಂಗ್ಟನ್: ನಾನು ಬಯಸಿದರೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನು ನಾಶಗೊಳಿಸಬಲ್ಲೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಭಾರತ-ಅಮೆರಿಕ ನಡುವೆ ಹೊಸ ವಾಣಿಜ್ಯ ಒಪ್ಪಂದ ನಡೆದ ಬೆನ್ನಲ್ಲೇ,…

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು,…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282