ಅನ್ನದಾತರ ಬದುಕಿಗೆ ಕೊಳ್ಳಿ ಇಟ್ಟು ಕಾರ್ಪೊರೇಟ್ ‌ಬಂಡವಾಳಿಗರಿಗೆ ಮಣಿ ಹಾಕಿದ ರಾಜ್ಯ ಸರ್ಕಾರ ನಡೆ ಖಂಡನೀಯ:

ಗಜೇಂದ್ರಗಡ: ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೋಲಿಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.…

ಅರ್ಜಿ ಆಹ್ವಾನ ಕೇಂದ್ರ ಸರ್ಕಾರದ ಪ್ರದಾನ ಮಂತ್ರಿ ಆವಾಸ್ ( ನಗರ ) 2.0 ಯೋಜನೆಯಡಿ ವಸತಿ ರಹಿತ

ಗದಗ (ಕರ್ನಾಟಕ ವಾರ್ತೆ) ಜೂನ್ 25: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡಗಳಿಗೆ ಕೇಂದ್ರ ಸರ್ಕಾರದ ಪ್ರದಾನ ಮಂತ್ರಿ ಆವಾಸ್ ( ನಗರ ) 2.0 ಯೋಜನೆಯಡಿ ವಸತಿ ರಹಿತ ( ಕಚ್ಚಾ ಮನೆ ಹೊಂದಿರುವ ) ಮತ್ತು ನಿವೇಶನ…

ಹಡಪದ ಅಪ್ಪಣ್ಣವರ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ

ಗದಗ (ಕರ್ನಾಟಕ ವಾರ್ತೆ) ಜೂನ್ 25: ಸರ್ಕಾರದ ಆದೇಶದನ್ವಯ ಜುಲೈ 10 ರಂದು ಆಚರಿಸಲಾಗುವ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ಯ ಜೂನ್ 27 ರಂದು ಶುಕ್ರವಾರ ಸಂಜೆ 5 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಿಮಿತ್ಯ ಪೂರ್ವಭಾವಿ ಸಭೆ

ಗದಗ (ಕರ್ನಾಟಕ ವಾರ್ತೆ) ಜೂನ್ 25: ಸರ್ಕಾರದ ಆದೇಶದನ್ವಯ ಜುಲೈ 2 ರಂದು ಆಚರಿಸಲಾಗುವ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಿಮಿತ್ಯ ಜೂನ್ 27 ರ ಶುಕ್ರವಾರ 4 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ…

ಶ್ರೀರಂಗಪಟ್ಟಣದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ಬಹಿರಂಗ ಕ್ಷಮೆ ಕೇಳಬೇಕು. ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ

ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಕಚೇರಿ ನಡೆದ ಸಭೆಯಲ್ಲಿ ಶ್ರೀರಂಗಪಟ್ಟಣದ ಶಾಸಕರ ಹೇಳಿಕೆಯನ್ನು ಸಭೆಯಲ್ಲಿ ಖಂಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿ ಶ್ರೀರಂಗಪಟ್ಟಣದ ಶಾಸಕರು ಮುಸ್ಲಿಂ ಸಮುದಾಯದವರು ಭೂಮಿಗಾಗಿ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಪುರಸ್ಕರಿಸಿ ಅವರಿಗೆ ಭೂಮಿಯನ್ನು ನೀಡಿದರೆ…

ಕುಮಾರಸ್ವಾಮಿ ತಮ್ಮ ಸಿಎಂ ಅವಧಿಯಲ್ಲಿ ಅಭಿಷೇಕ ಮಾಡಿಕೊಂಡು ಕೂತಿದ್ದರಾ..? ಎಚ್.ಕೆ ಪಾಟೀಲ ಪ್ರಶ್ನೆ

ಗದಗ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆ ಕುರಿತು ಎಲ್ಲ ವಿವರಗಳೊಂದಿಗೆ ಸುದೀರ್ಘವಾಗಿ ಪತ್ರ ಬರೆದಿದ್ದೇನೆ. ಈ ಪತ್ರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕುಂಬಕರ್ಣ, ರಾವಣ ಎಂಬ ಪೌರಾಣಿಕ ಸನ್ನಿವೇಶವನ್ನು ಪಾತ್ರಗಳ ಹೆಸರನ್ನು ತೆಗೆದುಕೊಂಡು ಪತ್ರವನ್ನು ಕಸದ ಬುಟ್ಟಿ ಎಸೆಯಬೇಕು ಎಂದು…

ಕಪ್ಪತಗುಡ್ಡ ವನ್ಯಜೀವಿ ಧಾಮವಿನ್ನು ‘ಪರಿಸರ ಸೂಕ್ಷ್ಮ ವಲಯ’ ಅಂತಿಮ ಅಧಿಸೂಚನೆ ಪ್ರಕಟ : ಸಚಿವ ಎಚ್.ಕೆ.ಪಾಟೀಲ

ಗದಗ : ಕಪ್ಪತಗುಡ್ಡ ವನ್ಯಜೀವಿ ಧಾಮವು “ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಅರಣ್ಯ ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಜರುಗಿದ…

IT 2.0″ ತಂತ್ರಜ್ಞಾನ ಗ್ರಾಹಕ ;ಅಂಚೆ ನೌಕರರ ಸ್ನೇಹಿ ಅಂಚೆ ಅಧೀಕ್ಷಕ ರಮೇಶ ಮಡಿವಾಳರ

ಗದಗ: ಅಂಚೆ ಇಲಾಖೆಯಲ್ಲಿ “IT 2.0” ತಂತ್ರಜ್ಞಾನ ಆರಂಭದಿಂದಾಗಿ ತ್ವರಿತ ಮತ್ತು ಉತ್ತಮ ಸೇವೆ ದೊರೆಯಲಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು. ಭಾರತೀಯ ಅಂಚೆ ಇಲಾಖೆಯ ಪ್ರಧಾನ ಅಂಚೆ ಕಚೇರಿಯಲ್ಲಿ ಸೋಮವಾರ “IT 2.0” ಕಾರ್ಯಕ್ರಮವನ್ನು…

ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಸಾಧಿಸಿ|| ವೆಬ್‍ಸೈಟ್ ಮೂಲಕ ಅಂಗಾಂಗ ದಾನಕ್ಕೆ ಅವಕಾಶ

ಗದಗ : ಜೀವನ ಸಾರ್ಥಕತೆ ಎಂಬ ವೆಬ್‍ಸೈಟ್ ಮೂಲಕ ಅಂಗಾಂಗ ದಾನಕ್ಕೆ ಸರ್ಕಾರ ಅವಕಾಶ ನೀಡಿದೆ. ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಸಾಧನೆಗೆ ಮುಂದಾಗಬಹುದಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಗದಗ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ…

ಅಂತರರಾಷ್ಟ್ರೀಯ ಮಾದಕ ದ್ರವ್ಯದ ವಿರೋಧ ದಿನಾಚರಣೆ ಅಂಗವಾಗಿ ಪೊಲೀಸ ಇಲಾಖೆಯಿಂದ ಬೈಕ ರ್ಯಾಲಿ ಮೂಲಕ ಜಾಗೃತಿ

ಗದಗ : ಬೆಟಗೇರಿ ಬಸ್ ನಿಲ್ದಾಣದಲ್ಲಿ ಬೆಟಗೇರಿ ವೃತ್ತ ಸಿಪಿಐ ಅಧಿಕಾರಿಗಳಾದ ಧೀರಜ್ ಶಿಂಧೆಯವರು ಅಂತರರಾಷ್ಟ್ರೀಯ ಮಾದಕ ದ್ರವ್ಯದ ವಿರೋಧ ದಿನಾಚರಣೆ ಕುರಿತು ಪೊಲೀಸ ಇಲಾಖೆಯಿಂದ ಪ್ಲೇ ಕಾರ್ಡ್ ಹಿಡಿದು ಬೈಕ್ ರ್ಯಾಲಿಯನ್ನು ಚಾಲನೆ ನೀಡಿ ಮಾತನಾಡಿದ ಅವರು ಮಾದಕ ದ್ರವ್ಯಗಳ…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282