ಗದಗ : ಗದಗ ಜಿಲ್ಲೆಯ ಅವಳಿ ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆಗೆ 2017 ರಲ್ಲಿಯೇ ಲೋಕಾರ್ಪಣೆಗೊಳಿಸಲಾಗಿದೆ. ಆದರೂ ಸರಿಯಾಗಿ ವಾರ್ಡವಾರು ನಿರಂತರ ನೀರು ಪೂರೈಕೆ ಸಾಧ್ಯವಾಗಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಂಭೀರವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ…
Category: Gadag
ಶ್ರೀ ವಿರೇಶ್ವರ ಪುಣ್ಯಶ್ರಮದಲ್ಲಿ ಅಶ್ರಯ ಪಡೆದ ವಿದ್ಯಾರ್ಥಿ ಸಿಎ ಪಾಸ
ಗದುಗಿನ ಶ್ರೀ ವೀರೇಶ್ವರ ಪುಣ್ಯಶ್ರಮಕ್ಕೆ ಸಂಗೀತ ವಿದ್ಯಾಭ್ಯಾಸಕ್ಕಾಗಿ ಪ್ರವೇಶಾತಿ ಪಡೆದಿರುತ್ತಾರೆ. ತಮ್ಮ ಪ್ರೌಢ ಶಿಕ್ಷಣವನ್ನು ಪಿಪಿಜಿ ಪ್ರೌಢಶಾಲೆಯಲ್ಲಿ ಪೂರ್ಣಗೊಳಿ ಸಿರುತ್ತಾರೆ. ನಂತರ ಗದುಗಿನ ಕೆ ವಿ ಎಸ್ ಆರ್ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ತಮ್ಮ ಪದವಿ ಪೂರ್ವ ಶಿಕ್ಷಣ ಪಡೆದು ಬಿಕಾಂ…
ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
ಗದಗ: ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ನೇಮಿಸಿ ಸರ್ಕಾರ ಆದೇಶಿಸಿದೆ. ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಯಂಗ್ & ಎನರ್ಜಿಟಿಕ್ ಅಧಿಕಾರಿ ರೋಹನ್ ಜಗದೀಶ…
ಜಿಲ್ಲಾ ಕಾಂಗ್ರೆಸ್ ಯುವ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ : ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಯೋಜನೆಗಳನ್ನೇ ರಿನೇಮ್ : ಪ್ರಿಯಾಂಕ ಖರ್ಗೆ
ಗದಗ: ಕೇಂದ್ರ ಸರ್ಕಾರ ದೇಶದ ಜನರನ್ನು ಸುಳ್ಳಿನ ಸುಳಿಯಲ್ಲಿ ಸಿಲುಕಿಸಿದ್ದು ಸದ್ಯ ಕೇಂದ್ರ ಸರ್ಕಾರದ ಯೋಜನೆಗಳು ಮನಮೋಹನ್ ಸಿಂಗ್ ಅವರ ನೇತೃತ್ವದ ಸರ್ಕಾರ ಜಾರಿ ತಂದ ಯೋಜನೆಗಳನ್ನೇ ರಿನೇಮ್, ರಿಪ್ರಾಡಕ್ಟ, ರಿಪ್ಯಾಕೇಜ್(ಆರ್.ಆರ್.ಆರ್) ಮಾಡಿ ಜಾರಿ ತರಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ…
ತಹಸೀಲ್ದಾರ್ ಕಚೇರಿಯಲ್ಲಿ ಶ್ರೀ ಹಡಪದ ಅಪ್ಪಣ್ಣನವರ 891ನೇ ಜಯಂತಿ ಆಚರಣೆ
ಲಕ್ಷ್ಮೇಶ್ವರ : ಪಟ್ಟಣದ ತಹಶೀಲ್ದಾರ್ ಕಚೇರಿ ಪುರಸಭೆ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಸರಕಾರಿ ಶಾಲೆ ಕಾಲೇಜು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಹಡಪದ ಸಮಾಜ ಬಾಂಧವರ ಮನೆ ಮತ್ತು ಸಲೂನ್ ಶಾಪ್ ಗಳಲ್ಲಿ ಇದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ…
ಸಂಶೋಧನೆ, ಮಾಹಿತಿಗೆ ಗ್ರಂಥಾಲಯ ಅವಶ್ಯ: ಗುರಣ್ಣ ಅವರಡ್ಡಿ
ಅಬ್ಬಿಗೇರಿ : ಗ್ರಂಥಾಲಯಗಳು ಜ್ಞಾನಾರ್ಜನೆ, ಸಂಶೋಧನೆ, ಮತ್ತು ವೈಯಕ್ತಿಕ ಅಭಿವೃದ್ಧಿಗೆ ಸಹಾಯಕವಾಗಿವೆ. ಪುಸ್ತಕಗಳು, ನಿಯತಕಾಲಿಕೆಗಳು, ಮತ್ತು ಇತರ ಶೈಕ್ಷಣಿಕ ಸಂಪನ್ಮೂಲಗಳನ್ನು ಪೂರೈಸುವ ಮೂಲಕ ಜ್ಞಾನವನ್ನು ವಿಸ್ತರಿಸಲು ಮತ್ತು ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತದೆ.ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು, ವಿಭಿನ್ನ ವಿಷಯಗಳ ಮಾಹಿತಿ…
ಮಾರನಬಸರಿ,ನೀಡಗುಂದಿ ಗ್ರಾಮ ಪಂಚಾಯತ ಕಾಮಗಾರಿ ವೀಕ್ಷಣೆ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ತಾಲೂಕಿನ ನರೇಗಾ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ
ಗಜೇಂದ್ರಗಡ: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಗುರುವಾರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಗಜೇಂದ್ರಗಡ ತಾಲೂಕಿನ ನಿಡಗುಂದಿ ಮತ್ತು ಮಾರನಬಸರಿ ಗ್ರಾಮ…
ವಿಜಯ ಲಲಿತ ಕಲಾ ಸಂಸ್ಥೆಯಲ್ಲಿ ಗುರು ಪೂರ್ಣಿಮೆ ದಿನ ಆಚರಣೆ
ಗದಗ : ವಿಜಯ ಲಲಿತಾ ಕಲಾ ಸಂಸ್ಥೆಯ ಅಡಿಯಲ್ಲಿರುವ ವಿಜಯ ಪ್ರಾಥಮಿಕ ಶಾಲೆ, ವಿಜಯ ವಾಣಿಜ್ಯ ಪದವಿ ಪೂರ್ವ ವಿದ್ಯಾಲಯ ಶಾಲೆಯ ಸಿಬ್ಬಂದಿಯವರು ಆಯೋಜಿಸಿದ್ದ ಗುರುಪೂರ್ಣಿಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ ಅಕ್ಕಿ ಇವರನ್ನು ಗೌರವಿಸಲಾಯಿತು ನಂತರ ಮಾತಾನಾಡಿದ ಇವರು ವಿದ್ಯಾರ್ಥಿಗಳು…
2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ
ಗದಗ (ಕರ್ನಾಟಕ ವಾರ್ತೆ) ಜುಲೈ 4 : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿ ಫ್ರೀ ಮ್ಯಾಟ್ರಿಕ್ ಮತ್ತು ಪೋಸ್ಟ ಮ್ಯಾಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ Pre Metrichttps://ssp.postmatric.karnataka.gov.in/ssppre/ ºÁUÀÆ PostMetric https://ssp.postmatric.karnataka.gov.in/post_sa/signin.aspx…
ರಸ್ತೆ ತುಂಬೆಲ್ಲಾ ಹಸಿರಿನ ಸಿರಿ : ತಂಪಾದ ಗಾಳಿ: ವಿವಿಧ ಮರಗಳಿಂದ ಕಣ್ಮನ ಸೆಳೆತ ನೋಡುಗರನ್ನು ಕೈ ಬಿಸಿ ಕರೆಯುವ ಸಾಲು ಸಾಲು ಮರಗಳು
ಗಜೇಂದ್ರಗಡ : ತಾಲೂಕಿನ ಸೂಡಿ ಗ್ರಾಮದ ಚಿದಂಬರೇಶ್ವರ ದೇವಸ್ಥಾನದ ಹತ್ತಿರ ಇರುವ ಸೂಡಿ ಯಿಂದ ಕಳಕಾಪುರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಎರಡು ಬದಿಯಲ್ಲಿ ನೆಟ್ಟಿರುವಂತಹ ಅರಳಿ, ರೈನ್ಟ್ರಿ, ಶಿಶುಮರ, ಕೆಂಜಗದಮರ, ಬಾಗೆ ಮರ, ಬೇವಿನ ಮರಗಳು ಸೊಂಪಾಗಿ ಬೆಳೆದು ನೋಡುಗರ…
