ಗದಗ: ಭಾರತದ ಸಾಂಸ್ಕೃತಿಕ ಪರಂಪರೆಯ ಏಕೀಕರಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾದ ಮತ್ತು ಸ್ವಯಂ ಶಿಸ್ತಿನ ಭಾವನೆಯೊಂದಿಗೆ ದೇಶ ಮೊದಲು ಎಂಬ ಧ್ಯೇಯ,ಸಾಮಾಜಿಕ ಸೇವೆಗೆ ಬದ್ಧವಾಗಿರುವ ಸಂಘಟನೆಯಾದ ಆರ್ಎಸ್ಎಸ್ ಬಗ್ಗೆ ಚರ್ಚಿಸಲು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಅರ್ಹತೆ ಇಲ್ಲ ಅವರ…
Category: Gadag
ಪ್ರೇಮಿಗಳ ಆತ್ಮಹತ್ಯೆಗೆ ಪ್ರಯತ್ನ ಚಿಕಿತ್ಸೆ ಫಲಿಸದೇ ಯುವತಿ ಸಾವು ಯುವಕನ ಸ್ಥಿತಿ ಚಿಂತಾಜಾನಕ
ಗದಗ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದಲ್ಲಿ ನಡೆದಿದೆ. ದೇವಪ್ಪ ಅಲಿಯಾಸ್ ಮುತ್ತು ಹಾಗೂ 17 ವರ್ಷದ ಸ್ಥಳಿಯ ಬಾಲಕಿ ಇಬ್ಬರು ವಿಷ ಸೇವನೆ ಮಾಡಿದ್ದಾರೆ ಚಿಕಿತ್ಸೆ ಫಲಿಸದೆ…
ಜುಲೈ 13ಕ್ಕೆ ಉಚಿತ ಸಿಇಟಿ -ಟಿಇಟಿ ಕಾರ್ಯಾಗಾರ
ಗದಗ : ನಗರದ ಎಂ. ಎಸ್. ಹುಲ್ಲೂರ ಫೌಂಡೇಶನ್ ಟ್ರಸ್ಟ್ (ರಿ) ಹಾಗೂ ಗದಗ ಜಿಲ್ಲಾ ನವೋದಯ ತರಬೇತುದಾರರ ಸಂಘ (ರಿ) ಇವುಗಳ ಸಂಯುಕ್ತಾಶ್ರಯದಲ್ಲಿ ಬಿ.ಇಡಿ & ಡಿ ಇಡಿ,ಡಿ.ಇಡಿ ಕೋರ್ಸ(ಟಿ.ಇ.ಟಿ)- ಸಿ.ಇ.ಟಿ. ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪೊಲೀಸ, ಪಿ.ಎಸ್.ಐ.,…
ತಾಪಂ ಎದರು ಅಸಹಕಾರ ಚಳುವಳಿ ಆರಂಭ ನರೇಗಾ ಹೊರಗುತ್ತಿಗೆ ಸಿಬ್ಬಂದಿಯ 6 ತಿಂಗಳ ಸಂಬಳ ಪಾವತಿಗೆ ಒತ್ತಾಯ
ಗದಗ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ವ್ಯಾಪ್ತಿಯ ಹೊರಗುತ್ತಿಗೆ ನೌಕರರು ಆರು ತಿಂಗಳಿ ವೇತನ ಪಾವತಿಗೆ ಒತ್ತಾಯಿಸಿ ಉದ್ಯೋಗ ಖಾತ್ರಿ ಯೋಜನೆಯ ಎಲ್ಲ ಕಾರ್ಯಗಳನ್ನು ಸ್ಥಗಿತಗೊಳಿಸಿ ಸೋಮವರ ಕಚೇರಿ ಎದರು ಅಸಹಕಾರ ಚಳುವಳಿ ಆರಂಭಿಸಿದರು. ಕರ್ನಾಟಕ ರಾಜ್ಯ…
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಯಾವಾಗ?
ಪರವಾನಿಗೆ ಪಡೆದಿರುವ ಮದ್ಯದ ಅಂಗಡಿಗಳಿಂದಲೇ ಗ್ರಾಮೀಣ ಪ್ರದೇಶದ ಅಂಗಡಿಗಳಿಗೆ ಅಕ್ರಮ ಮದ್ಯ ಸಾಗಾಣಿಕೆ : ಸಂಪರ್ಕಕ್ಕೆ ಸಿಗದ ಅಬಕಾರಿ ನಿರೀಕ್ಷಿಕರು ರೋಣ/ಗಜೇಂದ್ರಗಡ : ಅವಳಿ ನಗರಗಳು ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದೂ, ಅಕ್ರಮ ಮದ್ಯದ…
ಭಾವೈಕ್ಯತೆಯ ಸಂಕೇತ ಗೊಬ್ಬರಗುಂಪಿ ಮೊಹರಂ ಶರೀಪಸಾಬ ಹುಡೇದ
ನವಲಗುಂದ: ತಾಲೂಕಿನ ಗೊಬ್ಬರಗುಂಪಿ ಗ್ರಾಮದಲ್ಲಿ ಒಂದು ಮುಸ್ಲಿಂ ಕುಟುಂಬ ಇಲ್ಲದೆ ಇದ್ದರು ಸಹ ಇಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿಕೊಂಡು ಬರುತ್ತಿರುವುದು ಸೌಹಾರ್ದ ಭಾವೈಕ್ಯತೆಯ ಸಂಕೇತ ವಾಗಿದೆ.. ಮುಸ್ಲಿಂ ಬಂಧುಗಳೇ ಇಲ್ಲದ ಗೊಬ್ಬರಗುಂಪಿ ಗ್ರಾಮದಲ್ಲಿ ಹಿಂದೂಗಳೇ ನೂರಾರು ವರ್ಷಗಳಿಂದ ಊರ ಹಬ್ಬದಂತೆ…
ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ
ಗದಗ : ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆ ನಂ 2 ರಲ್ಲಿ ಸ್ಪೂರ್ತಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ಉಚಿನ ನೋಟಬುಕ್ಕ ವಿತರಣೆ ಮಾಡಿದರು. ಯೋಗ ದಿನಾಚರಣೆ ಅಂಗವಾಗಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ…
ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಿಕ್ಷಕರ ಸಂಘದಿಂದ ಸ್ವಾಗತ
ರೋಣ: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಆಗಮಿಸಿದ ಕಾಂಬೋಗಿ ಅರ್ಜುನ ನಾಗಪ್ಪ ಅವರನ್ನು ಇಲ್ಲಿನ ಕಚೇರಿಯ ಸಿಬ್ಬಂದಿ, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಪುಸ್ತಕ ನೀಡಿ ಬರಮಾಡಿಕೊಂಡರು. ಈ ವೇಳೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಡಿ ಗಾಣಿಗೇರ್,…
ನಗರೇಶ್ವರ ದೇವಸ್ಥಾನದ ವಾರ್ಷಿಕೋತ್ಸವ
ನರೇಗಲ್ಲ : ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ವಾರ್ಷಿಕೋತ್ಸವವನ್ನು ಇಲ್ಲಿನ ಆರ್ಯವೈಶ್ಯ ಸಮಾಜದವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಈ ಸಮಯದಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ರಾಮಣ್ಣ ನವಲಿ ಸಮಾಜದ ಎಲ್ಲ ಬಂಧುಗಳ ಸಹಾಯ ಸಹಕಾರಗಳಿಂದ ನರೇಗಲ್ಲ ಪಟ್ಟಣದಲ್ಲಿ ಈಗ್ಗೆ ಒಂದು ವರ್ಷದ ಕೆಳಗೆ…
ಮೊಹರಂ ಹಬ್ಬ ಆಚರಣೆ:ಭಾವೈಕ್ಯತೆಗೆ ಸಾಕ್ಷಿಯಾದ ತಳ್ಳಿಹಾಳ ಗ್ರಾಮ ಹಿಂದುಗಳಿಂದಲೇ ಅಲಾಯ್ ದೇವರ ಪ್ರತಿಷ್ಠಾಪನೆ ವರದಿ: ಮಂಜುನಾಥ ಕುದರಿಕೋಟಿ
ರೋಣ: ಹಿಂದೂ ಹಾಗೂ ಮುಸ್ಲಿಮರ ಭಾವೈಕ್ಯತೆಯ ಹಬ್ಬ ಎಂದರೆ ಮೊಹರಂ, ತ್ಯಾಗ ಬಲಿದಾನದ ಸಂಕೇತವಾದ ಮೊಹರಂ ಹಬ್ಬವನ್ನು ಮುಸ್ಲಿಮರು ಇಲ್ಲದ ಊರಲ್ಲಿ ಹಿಂದೂಗಳಿಂದ ಅಚರಿಸುತ್ತಾ ಬಂದಿರುವುದು ವಿಶೇಷವಾಗಿದೆ. ತಾಲೂಕಿನ ತಳ್ಳಿಹಾಳದಲ್ಲಿ 7೦೦ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಗ್ರಾಮದಲ್ಲಿ ಮೊದಲಿನಿಂದಲೂ ಮುಸ್ಲಿಮ್ ಕುಟುಂಬವು…
