ಧಾರವಾಡ : ‘ಇಂದು ಜಾತಿ-ಧರ್ಮ ಹಾಗೂ ಭಾಷೆಯ ಆಧಾರದಲ್ಲಿ ಜನರನ್ನು ವಿಂಗಡಿಸುತ್ತಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಗೆಯಾಗಿದ್ದು, ಧರ್ಮವನ್ನು ನಂಬುವವರು ಸಮಾನತೆಯ ಪ್ರತಿಪಾದಕರಾಗಬೇಕು” ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ರಾಜ್ಯ ಸಹ ಕಾರ್ಯದರ್ಶಿ ಹೇಳಿದರು. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಮಾಅತೆ…
Category: Dharwad
ವಿದ್ಯಾರ್ಥಿನಿ ಬರ್ಬರ ಕೊಲೆ ಪ್ರಕರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಧಾರವಾಡ ಎಸ್ಪಿ
ಧಾರವಾಡ: ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ಜನವರಿ 20 ಮನೆಯಿಂದ ಹೋಗಿದ್ದವಳು. ಆದ್ರೆ, ಜನವರಿ 21 ಧಾರವಾಡದ ಮನಸೂರು ಗ್ರಾಮದ…
ದಂಪತಿಗಳು ಒಂದು ಅಥವಾ ಎರಡು ಮಕ್ಕಳು ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ
ಧಾರವಾಡ: ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಜನಸಂಖ್ಯೆ…
ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಸಜೀವ ದಹನ
ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ…
ಆ ಆದೇಶದಲ್ಲಿ ಎಲ್ಲಿಯೂ RSS ಪದ ಬಳಸಿಲ್ಲ: ಸಿಎಂಗೆ ಜಗದೀಶ್ ಶೆಟ್ಟರ್ ತಿರುಗೇಟು
ಧಾರವಾಡ: “ನಾನು ಸಿಎಂ ಆಗಿದ್ದಾಗ ಶಿಕ್ಷಣ ಇಲಾಖೆ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವದು. ಆ ಆದೇಶದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್ ಪದ ಬಳಸಿಲ್ಲ” ಎಂದು ಸಂಸದ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸಿಎಂ…
ನನಗೂ ಸಿಎಂ ಆಗುವ ಬಯಕೆಯಿದೆ: ಸಚಿವ ಪರಮೇಶ್ವರ್
ಹುಬ್ಭಳ್ಳಿ: ನಾನೇಕೆ ಆಗಬಾರದು? ನಾನೂ ಕೂಡ ರಾಜ್ಯ ಮುಖ್ಯಮಂತ್ರಿಯಾಗಲು ಬಯಸುತ್ತೇನೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಸಿಎಂಗೆ…
ಗುತ್ತಿಗೆದಾರ ಅಪಹರಿಸಿದ್ದ 10 ಜನರು ವಶಕ್ಕೆ
ಹುಬ್ಬಳ್ಳಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಗರದ ಗುತ್ತಿಗೆದಾರ ಮೋಹನ ಚವ್ಹಾಣ ಪ್ರಕರಣ ಭೇದಿಸುವಲ್ಲಿ ನಗರದ ಗೋಕುಲ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಬುಧವಾರ ರಾತ್ರಿ 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಗುರುವಾರ…
ಲಾಸ್ಟ ಬೆಂಚ್ ಗೆ ಮುಕ್ತಿ ನೀಡಿದ ಸರ್ಕಾರಿ ಶಾಲೆ
ನವಲಗುಂದ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ 6ನೇ ತರಗತಿಯ ಮಕ್ಕಳನ್ನು ಯು- ಆಕಾರದಲ್ಲಿ ಕೂಡಿಸಿ ಪಾಠ ಮಾಡುತ್ತಿರುವುದು ಹೊಸ ಪ್ರಯೋಗಕ್ಕೆ ಸಾಕ್ಷಿಯಾಗಿದೆ. ಶಾಲೆಗಳಲ್ಲಿನ ಲಾಸ್ಟ್ ಬೆಂಚ್ ಎಂಬ ನಕಾರಾತ್ಮಕ ಪರಿಕಲ್ಪನೆ ತೊಡೆದುಹಾಕಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಳವಡಿಸಿಕೊಂಡಿರುವಂತಹ…
1980ರ ಬಂಡಾಯದಲ್ಲಿ ರೈತರ ತ್ಯಾಗಕ್ಕೇ 45 ವರ್ಷ ಶರೀಪ ಹುಡೇದ
ನವಲಗುಂದ: ಈ ದೇಶದ ಇತಿಹಾಸದ ಪುಟದಲ್ಲಿ ರೈತರ ಚಳುವಳಿಗೆ ಪ್ರೇರಣೆಯಾಗಿ ನಿಲ್ಲುವಂತಹ ಹೋರಾಟದ ಸ್ಥಳವೆಂದರೆ ಅದು ನವಲಗುಂದ-ನರಗುಂದ, ಇಲ್ಲಿ ನಡೆದ ರೈತರ ಚಳುವಳಿಗಳು ರಾಜ್ಯಾದ್ಯಂತ ರೈತ ಸಂಘ ಕಟ್ಟಲು ಪ್ರೇರಣೆಯಾಗಿದ್ದು ಮಾತ್ರ ಸುಳ್ಳಲ್ಲ, ಸದ್ಯ ಈ ಭಾಗದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಹಾಗೂ…
ಕುಟುಂಬಸ್ಥರಿಂದ ಅಭಿಮಾನಪೂರ್ವಕ ಸನ್ಮಾನ
ನವಲಗುಂದ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವ ತತ್ವದಡಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸುದೀರ್ಘ 36 ವರ್ಷಗಳ ಕಾಲ ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನ ಬಿತ್ತಿದ ಪ್ರಧಾನ ಗುರುಮಾತೆ ಆರ್. ಎನ್ ಹಾಲಿಗೇರಿ ಅವರು ನಮ್ಮ ಕುಟುಂಬದ ಕಳಸವಿದ್ದಂತೆ ಎಂದು ಬಂಧು-…
