ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು,…
Category: Mysore
ಮೈಸೂರು | 7 ಗನ್, 5 ಜನ, 4 ನಿಮಿಷ, ಕೆಜಿ ಕೆಜಿ ಚಿನ್ನ ದರೋಡೆ
ಮೈಸೂರು: ದರೋಡೆಕೋರರು 7 ಗನ್ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಿಂದ ಕೆಜಿಗಟ್ಟಲೇ ಚಿನ್ನವನ್ನು ದೋಚಿದ್ದಾರೆ. ಭಾನುವಾರ(ಡಿ.28) ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಇನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ. ಮಧ್ಯಾಹ್ನ 2…
ಮೈಸೂರು ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ
ಮೈಸೂರು: ಮೈಸೂರು ಅರಮನೆಯ ಮುಂಭಾಗ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದರೊಂದಿಗೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತಪಟ್ಟ…
ದ್ವೇಷ ಭಾಷಣ ತಡೆ ಮಸೂದೆ: ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ
ಮೈಸೂರು: ‘ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಚೋದನಕಾರಿ ಭಾಷಣ ಮಾಡದಿದ್ದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ’…
ದೆಹಲಿಯಲ್ಲಿ ಭೀಕರ ಸ್ಫೋಟ: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಿದ್ದೇವೆ. ಸೂರು – ಬೆಂಗಳೂರು ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಡೀ…
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಮೃತ್ಯು
ಮೈಸೂರು: ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಪಿರಿಯಾಪಟ್ಟಣದಲ್ಲಿ ವಾಸವಾಗಿರುವ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಬಮ್ ತಾಜ್(23) ಮತ್ತು ನಾಲ್ಕನೇ ಮಗಳಾದ ಸಿಮ್ರಾನ್ ತಾಜ್…
ಪ್ರಿಯಾಂಕ್ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿದೆ? ಅವರಿಗೆ ರಕ್ಷಣೆ ಒದಗಿಸಲಾಗುವುದು: ಸಿಎಂ ಸಿದ್ದರಾಮಯ್ಯ
ಮೈಸೂರು: “ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ?, ಬೆದರಿಕೆಗಳಿಗೆ ನಾವು ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಮಗೆ ಬೆದರಿಕೆ ಕರೆ ಬಂದಿರುವ ಕುರಿತು ಪ್ರಿಯಾಂಕ್ ಖರ್ಗೆ…
ಮೈಸೂರು ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ: ಕೀಚಕನಿಗೆ ಪೊಲೀಸ್ ಗುಂಡೇಟು
ಮೈಸೂರು: ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್…
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ: ವಿಜಯೇಂದ್ರ
ಮೈಸೂರು: ಬಿಹಾರದ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಚಿವರು ಮತ್ತು ಶಾಸಕರೇ ನವೆಂಬರ್ ಕ್ರಾಂತಿ…
ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಪ್ರೋಟೋಕಾಲ್ ವ್ಯಾಪ್ತಿಗೆ ಬರಲ್ಲ ಎಂದ ಮಹದೇವಪ್ಪ
ಮೈಸೂರು: ದಸರಾ ಜಂಬೂಸವಾರಿ ದಿನ ತೆರೆದ ಜೀಪಿನಲ್ಲಿ ಸಿಎಂ, ಡಿಸಿಎಂ ಜೊತೆ ತಮ್ಮ ಮೊಮ್ಮಗನನ್ನೂ ಕರೆದು ಕೊಂಡು ಹೋದ ನಡೆಗೆ ಆಕ್ಷೇಪ ವ್ಯಕ್ತವಾದ ಕುರಿತು ಸಚಿವ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಅಲ್ಲಿ ಯಾವ ಪ್ರೋಟೋಕಾಲ್ ಕೂಡ ಉಲ್ಲಂಘನೆಯಾಗಿಲ್ಲ.…
