ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು

FAST NEWS MAY 21, 2024 ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ…

ಘಟಾನುಘಟಿಗಳಿಗೆ ಪ್ರತಿಷ್ಠೆಯ ಕದನ: ಹಳೆ ಮೈಸೂರು ಭಾಗದತ್ತ ಎಲ್ಲರ ಚಿತ್ತ!

ಮೈಸೂರು: ಏಪ್ರಿಲ್ 26 ರಂದು 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.…

ರಾಜಾ ಯದುವೀರ್ ಜೊತೆ ರಾಣಿ ರಮ್ಯ ಜುಗಲಬಂಧಿ

ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಭಲ ಪೈಪೋಟಿ ಅಭ್ಯರ್ಥಿಯನ್ನು ಹುಡುಕದೇ, ಸ್ಥಳೀಯ ನಾಯಕ ಎಂ. ಲಕ್ಷ್ಮಣ್…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282