ಬಳ್ಳಾರಿ: ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತರಿಗೆ ಮನೆ ಮಂಜೂರು: ಸಚಿವ ಜಮೀರ್ ಶಂಕುಸ್ಥಾಪನೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾನುವಾರ ಬಳ್ಳಾರಿಯ ಗಣಿಗಾರಿಕೆ ಪೀಡಿತ 10 ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಅನುಮೋದಿಸಲಾದ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗಣಿ ಪರಿಸರ ಪುನಃಸ್ಥಾಪನಾ ನಿಗಮದ ಗಣಿಗಾರಿಕೆ ಪರಿಣಾಮ…

ಬ್ಯಾನರ್ ಗಲಾಟೆ: ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ…

ಹಾಬಕೊವಿ ಹಾಲು ಉತ್ಪಾದಕರ ಅಧ್ಯಕ್ಷರಾಗಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಆಯ್ಕೆ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ…

ಶೀಘ್ರದಲ್ಲಿಯೇ 13 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ

ಬಳ್ಳಾರಿ: ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ…

ವಕ್ಫ್ ಬೋರ್ಡ್ ಆಸ್ತಿ ದೇವರಿಗೆ ಸೇರಿದ್ದು, ಅದರ ರಕ್ಷಣೆ ನಮ್ಮ ಹೊಣೆ: ಶಾಸಕ ಭರತ್ ರೆಡ್ಡಿ

“ಸ್ವಾತಂತ್ರ್ಯ ಸಂಗ್ರಾಮದಿಂದ ಇಲ್ಲಿಯವರೆಗೆ ಮುಸ್ಲಿಮರ ಕೊಡುಗೆ ಅನನ್ಯ” ಬಳ್ಳಾರಿ: ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದ ಇಲ್ಲಿಯವರೆಗೆ ಮುಸ್ಲಿಮರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡುತ್ತಿದ್ದಾರೆ, ಅವರ ಕೊಡುಗೆಯೂ ದೊಡ್ಡದಾಗಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮುಸ್ಲಿಂ ಸಮುದಾಯದ ವತಿಯಿಂದ ಏರ್ಪಡಿಸಿದ್ದ…

ಜೈಲಿಗೆ ಹೋದರೂ ಕಡಿಮೆಯಾಗದ ದರ್ಶನ್ ಜನಪ್ರಿಯತೆ: ಬಳ್ಳಾರಿಯಲ್ಲಿ ಜನಸಾಗರ

FAST NEWS AUGUST 29, 2024 ಬಳ್ಳಾರಿ: ನಟ ದರ್ಶನ್ ಅವರನ್ನು ಬಳ್ಳಾರಿಗೆ ಕರೆತಂದಾಗ ಜೈಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಭಿಮಾನಿಗಳು ಸೇರಿಕೊಂಡಿದ್ದರು. ದರ್ಶನ್ ಅವರನ್ನು ನೋಡಬಹುದು ಎಂಬ ನಿರೀಕ್ಷೆ ಮೇರೆಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರಾಗೃಹದ ಮುಂದೆ ನೆರೆದಿದ್ದರು. ನಟನನ್ನು ನೋಡಲು…

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282