ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 10ನೇ ತರಗತಿಯಲ್ಲಿ ಶೇ.97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ವಕ್ಷೇತ್ರ ಸೊರಬ ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತಮ್ಮ ಜೊತೆ ವಿದ್ಯಾರ್ಥಿಗಳನ್ನು ಅವರು ಕರೆದುಕೊಂಡು…

ಎಸ್‌ಐಟಿ ಎಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್: ವಿಜಯೇಂದ್ರ ವ್ಯಂಗ್ಯ

ಶಿವಮೊಗ್ಗ: ‘ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ಎಸ್ಐಟಿ ರಚಿಸಲಾಗಿದೆ. ಎಸ್‌ಐಟಿ ಎಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ‘ರಾಯ್ ಆತ್ಮಹತ್ಯೆ…

ಶಿವಮೊಗ್ಗ: ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ; ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಮನೆ ಬಳಿ ಮಾತನಾಡುತ್ತ ನಿಂತಿದ್ದ ಇಬ್ಬರ ಮೇಲೆ ಬೈಕ್​ನಲ್ಲಿ ಬಂದ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದಲ್ಲಿ ನಡೆದಿದೆ. ಅಮ್ಜದ್ ಹಾಗೂ ಶಾಹಿದ್ ಎಂಬುವರ ಮೇಲೆ ಗುರುವಾರ ರಾತ್ರಿ 7:30ರ ಸುಮಾರಿಗೆ…

ಶಿವಮೊಗ್ಗ: ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯ ವೈದ್ಯರು ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆದಿದ್ದಾರೆ. ಕೈದಿ ದೌಲತ್‌ ಖಾನ್ ಅಲಿಯಾಸ್‌ ಗುಂಡಾ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ,…

ಎರಡು ವರ್ಷಗಳಲ್ಲಿ ಕನ್ನಡ ಭಾಷೆ ಕಲಿತು 625ಕ್ಕೆ 625 ಅಂಕಗಳನ್ನು ಗಳಿಸಿ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಗುಪ್ತಾ ಅಂಜುಮಗೆ ಸನ್ಮಾನ.

ದಿನಾಂಕ 10 6 2025 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉರ್ದು ಮಾಧ್ಯಮದ ಶಿರಸಿಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಇವರಿಗೆ ಶಿರಸಿ ನಗರಕ್ಕೆ ತೆರಳಿ ಅವರ…

ಕೃಷಿ ವಿವಿ ಅಧಿಕಾರಿಗಳಿಬ್ಬರು ಲೋಕ ಬಲೆಗೆ

ಶಿವಮೊಗ್ಗ: ಕೃಷಿ ವಿವಿಯ ಕಟ್ಟಡದ ಮೇಲ್ಛಾವಣಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಮತ್ತು ಅಕೌಂಟೆಂಟ್ ಗಿರೀಶ್ ಜಿ.ಆರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು…

ಹೆಂಡತಿಯ ಪರ ಶಿವರಾಜ್ ಕುಮಾರ್ ರವರ ಮನದಾಳದ ಮಾತು

WP2Social Auto Publish Powered By : XYZScripts.com
error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282