ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಸುಚಿತ್ರಾ!

ತುಮಕೂರು: ಹೆತ್ತ ತಾಯಿಯನ್ನ ಮಗಳು ಕೊಲೆ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ಅನುಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿಷಿಯೊಬ್ಬನ ಮಾತು ನಂಬಿದ ಮಗಳು ತಲೆದಿಂಬಿನಿಂದ ಉಸಿರುಗಟ್ಟಿಸಿ ಹೆತ್ತ ತಾಯಿಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ಅಸಹಜ ಸಾವು ಎಂದು ಬಿಂಬಿಸಲು ಯತ್ನಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾಳೆ.…

400 ಕೋಟಿ ನಗದು ಕಳ್ಳತನ ಪ್ರಕರಣದಲ್ಲಿ ಸಾಕಷ್ಟು ಗೊಂದಲಗಳಿವೆ: ಗೃಹ ಸಚಿವ ಪರಮೇಶ್ವರ್

ತುಮಕೂರು: ಮಹಾರಾಷ್ಟ್ರ ಪೊಲೀಸರು 400 ಕೋಟಿ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಾರ್ಥಮಿಕ ತನಿಖಾ ವರದಿ ಪ್ರಕಾರ ಈ ಕಳ್ಳತನ ಪ್ರಕರಣವು ಕರ್ನಾಟಕ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕೆಲವರನ್ನು…

ಬ್ರೇಕ್ ಫಾಸ್ಟ್ ಮೀಟಿಂಗ್; ಮೊದಲು ಹೆಣ್ಣು ನೋಡೋಕೆ, ಆ ಮೇಲೆ ಗಂಡು ನೋಡೋಕೆ: ರಾಜಣ್ಣ ಜೋಕ್

ತುಮಕೂರು: ಬ್ರೇಕ್‌ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ. ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರವಾಗಿ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದ್ಲು ಒಂದು ಕಡೆ ಹೆಣ್ಣು ನೋಡಲು ಬರುತ್ತಾರೆ. ಆಮೇಲೆ ಗಂಡು ನೋಡೋಕೆ ಬರುತ್ತಾರೆ. ಈ…

ತುಮಕೂರು: ಕುಮಾರಸ್ವಾಮಿ ವಿರುದ್ಧ ಘೋಷಣೆ

ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282