March 19, 2026 ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ ಭೀಕರ ಅವಘಡ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಮೃತರು ಮನೋಜ್ ಪುಗಲಿಯಾ(65),ವಿಜಯ್ ಸೇಥಿಯಾ(63), ಸುಮನ್(60),ಸಿಮ್ರಾನ್(30),ಚೋಟು ಸೇಥಿಯಾ(22), ಮತ್ತು 12 ವರ್ಷದ ಮಗು…
Category: National News
ಭಾರತದಲ್ಲಿ ಶೇ 40ರಷ್ಟು ಪದವೀಧರರು ನಿರುದ್ಯೋಗಿಗಳು: ಅಜೀಂ ಪ್ರೇಮ್‌ಜಿ ವಿವಿ ವರದಿ
March 19, 2026 ನವದೆಹಲಿ: ಭಾರತದಲ್ಲಿರುವ 20ರಿಂದ 29 ವಯಸ್ಸಿನ 6.30 ಕೋಟಿ ಪದವೀಧರರಲ್ಲಿ 1.10 ಕೋಟಿ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವರದಿಯೊಂದು ತಿಳಿಸಿದೆ. ‘ಕೇವಲ 7 ಶೇಕಡಾ ಜನರು ಪದವಿ ಪಡೆದ ಒಂದು ವರ್ಷದ ಒಳಗೆ…
ಲೈಂಗಿಕ ಸಂಬಂಧ ಹೊಂದಿ ಮದುವೆಯಾಗದಿರುವುದು ಅತ್ಯಾಚಾರವಲ್ಲ; ಅಲಹಾಬಾದ್ ಹೈಕೋರ್ಟ್
March 19, 2026 ಲಖನೌ: ಲೈಂಗಿಕ ಸಂಬಂಧವನ್ನು ಹೊಂದಿದ ಬಳಿಕ, ಮದುವೆಯಾಗುವ ಭರವಸೆಯನ್ನು ಈಡೇರಿಸದೇ ಹೋದಲ್ಲಿ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು, ಪ್ರಕರಣವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಅಜಯ್ ಸೈನಿ ಎಂಬಾತ ತನಗೆ ಮತ್ತು ಬರುವ ಪಾನೀಯವನ್ನು ನೀಡಿ,…
ಗುಜರಾತ್ ವಿಧಾನಸಭೆ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
March 19, 2026 ಗಾಂಧಿನಗರ: ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ, ಬುಧವಾರ ಇಡೀ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ತೀವ್ರ ಆತಂಕ ಸೃಷ್ಟಿಯಾಗಿದೆ. ಗುಜರಾತ್ ವಿಧಾನಸಭೆಯ ಕಲಾಪಗಳು ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು.…
ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: ಒಂದೇ ಕುಟುಂಬದ 7 ಮಂದಿ ಸಾವು
March 19, 2026 ದೆಹಲಿ: ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಪಾಲಂನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡದ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು…
ಶೇ.60ರಷ್ಟು ಸೀಟಿನ ಆಯ್ಕೆಗೆ ಹೆಚ್ಚುವರಿ ಶುಲ್ಕವಿಲ್ಲ; ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಸೂಚನೆ
March 19, 2026 ನವದೆಹಲಿ: ದೇಶಿಯ ವಿಮಾನ ಪ್ರಯಾಣದಲ್ಲಿ ಸೀಟು ಆಯ್ಕೆಯಲ್ಲಿನ ಹೆಚ್ಚುವರಿ ಶುಲ್ಕವನ್ನು ವಿಧಿಸದಂತೆ ಹಾಗೇ ಒಂದೇ ಪಿಎನ್ಆರ್ನಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಅಕ್ಕಪಕ್ಕದ ಸೀಟು ಹಂಚಿಕೆ ಮಾಡುವಂತೆ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸೂಚನೆ ನೀಡಿದೆ. ಈ ಕುರಿತು ತಿಳಿಸಿರುವ ಕೇಂದ್ರ,…
ಮಧ್ಯಪ್ರಾಚ್ಯ ಸಂಘರ್ಷ | ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್ ಅವಧಿಯನ್ನು ಹೆಚ್ಚಿಸಿದ ಕೇಂದ್ರ
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ…
ಅಧಿಕಾರಿಗಳೇ ಗುತ್ತಿಗೆದಾರರ ಕೈಗೊಂಬೆಯಾಗಬೇಡಿ: ಪ್ರಿಯಾಂಕ್ ಖರ್ಗೆ
ವಾಡಿ: ಅಧಿಕಾರಿಗಳು ಗುತ್ತಿಗೆದಾರರ ಕೈಗೊಂಬೆಯಾಗುವ ಅವಶ್ಯಕತೆ ಇಲ್ಲ. ಗುತ್ತಿಗೆದಾರರನ್ನು ಹತೋಟಿಯಲ್ಲಿ ಇಟ್ಟುಕೊಂಡು ಗುಣಮಟ್ಟದ ಕಾಮಗಾರಿಗೆ ಶ್ರಮಿಸಬೇಕು. ಯಾರಾದರೂ ಅಭಿವೃದ್ಧಿಗೆ ಅಡ್ಡಿಪಡಿಸಿದರೆ ನನ್ನ ಗಮನಕ್ಕೆ ತನ್ನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದರು. ಮಂಗಳವಾರ ಚಿತ್ತಾಪುರ ತಾಲೂಕು ಪ್ರಜಾಸೌಧ ಸಭಾಂಗಣದಲ್ಲಿ…
ತಮಿಳುನಾಡು ಸಿಎಂ ಭರ್ಜರಿ ಗಿಫ್ಟ್: 40 ಲಕ್ಷ ಫಲಾನುಭವಿಗಳ ಖಾತೆಗೆ ತಲಾ 2,000 ರೂ. ಜಮೆ
ಚೆನ್ನೈ: ಸಮಾಜದ ಅಂಚಿನಲ್ಲಿರುವ ಜನರಿಗೆ ಆಸರೆಯಾಗುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದ ಸುಮಾರು 37 ಲಕ್ಷಕ್ಕೂ ಅಧಿಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿ ವಿಶೇಷ ನಿಧಿಯನ್ನು ನೇರವಾಗಿ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ…
SIR ಪ್ರಕ್ರಿಯೆ ಸ್ಥಗಿತಗೊಳಿಸಲೆಂದು ನೆಪಗಳನ್ನು ಹೇಳುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್ ತಾಕೀತು
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ದೈನಂದಿನ ಆಕ್ಷೇಪಣೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅರ್ಜಿದಾರರು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ನೆಪಗಳನ್ನು ಹುಡುಕುವುದನ್ನು ನಿಲ್ಲಿಸಬೇಕು ಮತ್ತು ಅದಕ್ಕೊಂದು ಅಂತ್ಯ ಇರಬೇಕು ಎಂದು ಒತ್ತಿ…
