ಬೆಂಗಳೂರು: ರಾಜ್ಯದಲ್ಲಿ ಕಳೆದೆರೆಡು ದಿನದಿಂದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 30ರ ವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಮುನ್ನೆಚ್ಚೆರಿಕಾ ಕ್ರಮವಾಗಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…
Category: Bangalore
ಗಂಡನ ಚಿಕಿತ್ಸೆಗಾಗಿ ಮಾಲೀಕರ ಮನೆಯಲ್ಲಿ 12 ಕೆಜೆ ಬೆಳ್ಳಿ ಸಾಮಗ್ರಿ ಕದ್ದ ಮಹಿಳೆ ಅರೆಸ್ಟ್
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯೊಬ್ಬಳನ್ನ ಜೀವನ್ ಬಿಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಚೈತ್ರಾ ಬಂಧಿತ ಆರೋಪಿ. ಕಳೆದ ಒಂದು ವರ್ಷದಿಂದ ಹಂತಹಂತವಾಗಿ ಕಳ್ಳತನ ಮಾಡಿದ್ದ ಮಹಿಳೆಯಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ…
ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ
ಬೆಂಗಳೂರು: ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರೇ ಯುವ…
ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ – ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಗೃಹಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು…
ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ: ಬರೋಬ್ಬರಿ 7 ಕೋಟಿ ವರ್ಗಾವಣೆ
ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ…
‘ತಂದೆ, ಮಕ್ಕಳು ಕುಟುಂಬದ ಸ್ವಾರ್ಥಕ್ಕಾಗಿ ಸ್ವಜಾತಿ ನಾಯಕರನ್ನೂ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು’: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಮಾಧ್ಯಮ…
ಲಂಚ ಸ್ವೀಕಾರ ಪ್ರಕರಣ: ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ರೂ. ಹಣ ಪಡೆಯುತ್ತಿದ್ದ ಆರೋಪ ಎದುರಿಸುತ್ತಿರುವ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಸೇರಿದಂತೆ ಮೂವರನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ, ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಯಲಹಂಕದ…
ಸಿಎಂ ಕುರ್ಚಿ ಬಿಡಿ, ಒಕ್ಕಲಿಗರ ಮೇಲೆ ನಿಮ್ಮ ಪ್ರೀತಿ ಪ್ರದರ್ಶನಕ್ಕಿದು ಸಕಾಲ: ಹೆಚ್‌ಡಿಕೆ
ಬೆಂಗಳೂರು: ಒಕ್ಕಲಿಗರನ್ನು ಸಿಎಂ ಮಾಡುವುದು ಕಾಂಗ್ರೆಸ್ಸೇ ಎನ್ನುವುದಾದರೆ, ತತ್ಕ್ಷಣಕ್ಕೇ ನೀವು ಕುರ್ಚಿ ಬಿಡಬೇಕಲ್ಲವೇ? ಒಕ್ಕಲಿಗರ ಮೇಲೆ ನಿಮ್ಮ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿಎಂ ಮಾಧ್ಯಮ…
ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು ಹೊಸ ನಿಯಮಗಳು ಜಾರಿಗೊಳ್ಳುವ ಮುನ್ನ ಸೃಜನೆಯಾಗಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ಗ್ರಾಮ ಪಂಚಾಯಿತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಇದರಿಂದ ತೊಂದರೆಗೊಳಗಾಗಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು…
ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್: ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಬೇಕು ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್…
