ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ) ಯ ಎಲ್ಲ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ ದಿನಾಂಕ…
Category: Mangalore
ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಬೇಕು: ನಳಿನ್ ಕುಮಾರ್ ಕಟೀಲ್ ಒತ್ತಾಯ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಕೇಂದ್ರದಿಂದ ಬಿಡುಗಡೆಯಾದ ಅನುದಾನವನ್ನು ಸ್ಪಷ್ಟವಾಗಿ ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ…
SDPI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಬೂತ್ ಲೆವೆಲ್ ಏಜೆಂಟ್ ಬಿಎಲ್ಎ ಗಳ ಸಮ್ಮಿಲನ ಕಾರ್ಯಕ್ರಮ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಶ್ಕರಣೆಯ (SIR) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ ಗಳ ಸಮ್ಮಿಲನ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಧ್ಯಕ್ಷರಾದ…
ಮಂಗಳೂರು: ಮೀನುಗಾರರೇ ನಿರ್ಮಿಸಿದ ಮೊದಲ ‘ಬೋಟ್ ಆ್ಯಂಬುಲೆನ್ಸ್’ಗೆ ಚಾಲನೆ
ಮಂಗಳೂರು: ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘದ ವತಿಯಿಂದ ನಿರ್ಮಿಸಲಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ “ಬೋಟ್ ಆ್ಯಂಬುಲೆನ್ಸ್’ಗೆ ಜಪ್ಪಿನಮೊಗೇರು ನದಿ ತಟದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಚಾಲನೆ ನೀಡಿದರು. ಮೀನುಗಾರರ ಜೀವ ರಕ್ಷಣೆಗಾಗಿಯೇ ಬೋಟ್ ಆ್ಯಂಬುಲೆನ್ಸ್ ಸೇವೆ…
ಮಂಗಳೂರು | ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜೆ: ಕಾಲೇಜು ವಿದ್ಯಾರ್ಥಿಗಳ ತಪಾಸಣೆ
ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇದೇ ಮೊದಲ ಬಾರಿಗೆ ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ಕೇರಳದ ವಿದ್ಯಾರ್ಥಿಗಳನ್ನು ದಿಢೀರ್ ಆಗಿ ಡ್ರಗ್ಸ್ ತಪಾಸಣೆಗೆ ಒಳಪಡಿಸಿದ್ದಾರೆ. ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಕಾಲೇಜು ಬಸ್‌ಗಳನ್ನು…
ಡ್ರಗ್ ಮುಕ್ತ ಮಂಗಳೂರು ಅಭಿಯಾನ: ಹೊಸ ವರ್ಷದ ಸಂಭ್ರಮದ ನಡುವೆ 52 ಮಂದಿ ವಶಕ್ಕೆ
ಮಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸರು ನಡೆಸಿದ ತೀವ್ರ ನಿಗಾ ಮತ್ತು ತಪಾಸಣೆ ವೇಳೆ 52 ವ್ಯಕ್ತಿಗಳು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದರೊಂದಿಗೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರನ್ನು ಮಾದಕ ಮುಕ್ತ ನಗರವನ್ನಾಗಿಸುವ ನಿರಂತರ…
ಮಂಗಳೂರು | ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನಿಧನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ವಿನಯ್ ಹೆಗ್ಡೆ ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ…
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ: SDPIಯ ಮೂವರು ಅಭ್ಯರ್ಥಿಗಳಿಗೆ ಭರ್ಜರಿ ಜಯ
ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯ ಮತ ಏಣಿಕೆ ಪ್ರಗತಿಯಲ್ಲಿದ್ದು, ಈ ನಡುವೆ SDPI ಪಕ್ಷದ ಮೂವರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡು 5ನೇ ವಾರ್ಡಿನಿಂದ ಸ್ಪರ್ಧಿಸಿದ ಎಸ್‌ಡಿಪಿಐ ಅಭ್ಯರ್ಥಿ ಗುಲ್ಸನ್ ಕರೀಂ, 6ನೇ…
ಮತ್ಯಾವ ಧಾರ್ಮಿಕ ಕೇಂದ್ರಗಳ ಮೇಲೆ ಷಡ್ಯಂತ್ರ ನಡೆಯದಂತೆ ತಡೆಯಬೇಕಿದೆ: ಧರ್ಮಸ್ಥಳ ದೇವಸ್ಥಾನ ಮನವಿ
ಮಂಗಳೂರು: ಶ್ರೀ ಕ್ಷೇತ್ರದ ಮೇಲೆ ನಡೆದ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ಧರ್ಮಸ್ಥಳ ಧರ್ಮಾಧಿಕಾರಿಗಳ ಕಚೇರಿ ಮನವಿ ಮಾಡಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿಯ ವಕ್ತಾರರಾದ ಕೆ ಪಾರ್ಶ್ವನಾಥ್ ಜೈನ್…
ಕಾಸರಗೋಡು: ಪಡಿತರ ಚೀಟಿಯಲ್ಲಿ ಕನ್ನಡ ಮುದ್ರಿಸಲು ಕೇರಳ ಆದೇಶ
ಮಂಗಳೂರು: ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು…
