ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಳೂರು ಬ್ಲಾಕ್ ಸಮಿತಿ ವತಿಯಿಂದ ಕೂಳೂರು ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಅವೈಜ್ಞಾನಿಕ ಕಾಮಗಾರಿ ಮತ್ತು ಅಲ್ಲಲ್ಲಿ ಉಂಟಾಗಿರುವ ಮರಣ ಗುಂಡಿಯಿಂದ ನಿರಂತರವಾಗಿ ನಡೆಯುತ್ತಿರುವ ಅಪಘಾತವನ್ನು ತಡೆಯುವ ಸಲುವಾಗಿ ಪ್ರತಿಭಟನೆ…
Category: Mangalore
“ಕಾನೂನು ಬಿಗಿ ಹಿಡಿತದಿಂದ ದ.ಕ. ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ”: ಮಂಜುನಾಥ ಭಂಡಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ತಿಂಗಳ ಹಿಂದಿನ ಕೋಮು ಸೂಕ್ಷ್ಮ ಘಟನೆಗಳೇ ಇಂದಿನ ಕಾನೂನು ಬಿಗಿತಕ್ಕೆ ಕಾರಣವಾಗಿದ್ದು ಕಠಿಣ ಕ್ರಮಗಳಿಂದ ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಮೇ ತಿಂಗಳಲ್ಲಿ…
ಮಂಗಳೂರು | ಬೆಳ್ಳಂಬೆಳಗ್ಗೆ ಯುವತಿ ಮೇಲೆ ಹರಿದ ಲಾರಿ: ಹೆದ್ದಾರಿ ಗುಂಡಿಗೆ ಯುವತಿ ಬಲಿ
ಮಂಗಳೂರು: ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿರುವ ಗುಂಡಿಗೆ ಯುವತಿಯೊಬ್ಬಳು ಬಲಿಯಾಗಿರುವ ಘಟನೆ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು ಗುರುತಿಸಲಾಗಿದೆ. ಸುರತ್ಕಲ್ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಸ್ಕೂಟರ್ ಸಮೇತ…
ಮಂಗಳೂರು: ರೋಲ್ಸ್ ರಾಯ್ಸ್ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ರಿತುಪರ್ಣ ಮನೆಗೆ ಸ್ಪೀಕರ್ ಖಾದರ್ ಭೇಟಿ
ಮಂಗಳೂರು: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಯುವತಿ ರಿತುಪರ್ಣ ಅವರ ಮನೆಗೆ ಸ್ಪೀಕರ್ ಖಾದರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ…
ಮಂಗಳೂರು | ಮಗು ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು
ಮಂಗಳೂರು: 12 ವರ್ಷಗಳ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಜೂನ್ 30) ಪ್ರಕಟಿಸುವುದಾಗಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ…
ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಎರಡು ವಿಮಾನಗಳು ಮರಳಿ ಮಂಗಳೂರಿಗೆ ವಾಪಸ್
ಮಂಗಳೂರು: ಕೊಲ್ಲಿ ರಾಷ್ಟ್ರ ಕತಾರ್ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್ಗೆ ಹೋಗುವ ಬದಲು ಮುಸ್ಕತ್ ಕಡೆ…
ಕರಾವಳಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು
ಮಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ನೇತ್ರಾವತಿ, ಕುಮಾರಧಾರ, ತುಂಗಾ, ಮಲಪ್ರಭಾ, ಸೌಪರ್ಣಿಕಾ, ಶರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇದೇ ವೇಳೆ, ಸಕಲೇಶಪುರ ಬಳಿ ಶಿರಾಡಿಘಾಟ್, ಶೃಂಗೇರಿಯ ಸಾಲ್ಮರ, ಮಂಗಳೂರಿನ ಕದ್ರಿ ಸೇರಿ ಕೆಲವೆಡೆ ಭೂಕುಸಿತ…
ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು
ಅಡ್ಯಾರ್ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿ ಪುತ್ರ ಅನೀಶ್ ಎಂಬ ಮಗು ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮನೆಯ ನೆಲದಲ್ಲಿ ಬಿದ್ದಿದ್ದ ಬೀಡಿ ತುಂಡನ್ನು ಮಗು ನುಂಗಿತ್ತು. ಸ್ವಲ್ಪ ಹೊತ್ತಲ್ಲೇ…
ಭಾರೀ ಮಳೆ ಹಿನ್ನೆಲೆ: ನಾಳೆ (ಜೂ.16) ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆ ನಾಳೆ ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು…
ಮಂಗಳೂರು ಉತ್ತರ : ಗ್ರಾ.ಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್
ಇನಾಯತ್ ಅಲಿ ಖದರ್, ಮೂರಕ್ಕೆ ಮೂರು ವಾರ್ಡ್ಗಳು ‘ಕೈ’ವಶ, ಬಿಜೆಪಿಗೆ ಮುಖಭಂಗ ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕ್ಷೇತ್ರದ ಗಂಜಿಮಠ, ನೀರುಮಾರ್ಗ ಮತ್ತು ಅಡ್ಯಾರ್…
