FAST NEWS MAY 21, 2024 ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಬೆಳ್ತಂಗಡಿಯ ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಿಎಂ ಬಜಪೆ ವಿಮಾನ ನಿಲ್ದಾಣದಲ್ಲಿ…
Category: Mangalore
ಮೇ 24ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
FASTNEWS MAY 20, 2024 ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವಡೆ ಮೇ 24ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ಹಾಗೂ…
ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ
ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಆದರೆ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಗೂಂಡಾಗಿರಿ ನಡೆಸಿರುವುದು ಬೆಳಕಿಗೆ ಬಂದಿದೆ.ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು…
