ಐಐಎಂಎ: ದುಬೈ ಕ್ಯಾಂಪಸ್‌ ವಿದ್ಯಾರ್ಥಿಗಳು ಅಮದಾಬಾದ್‌ಗೆ ಸ್ಥಳಾಂತರ

March 19, 2026 ಅಹಮದಾಬಾದ್‌: ‘ಪಶ್ಚಿಮ ಏಷ್ಯಾದಲ್ಲಿ ಏರ್ಪಟ್ಟಿರುವ ಸಂಘರ್ಷದಿಂದಾಗಿ ಅಹಮದಾಬಾದ್‌ನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂಎ) ದುಬೈ ಕ್ಯಾಂಪಸ್‌ನ ಎಲ್ಲ 35 ವಿದ್ಯಾರ್ಥಿಗಳನ್ನು ಇಲ್ಲಿನ ಮುಖ್ಯ ಕ್ಯಾಂಪಸ್‌ಗೆ ಸ್ಥಳಾಂತರಿಸಲಾಗಿದೆ’ ಎಂದು ಐಐಎಂಎ ತಿಳಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರಂಭವಾದ…

ಸೌದಿ ಅರೇಬಿಯಾ: ಮಾ.20ಕ್ಕೆ ಈದ್ ಉಲ್ ಫಿತ್ರ್‌

ರಿಯಾದ್: ಸೌದಿ ಅರೇಬಿಯಾದಲ್ಲಿ ಈದ್ ಉಲ್ ಫಿತ್ರ್‌ ಹಬ್ಬವನ್ನು ಮಾ.20ರಂದು ಶುಕ್ರವಾರ ಆಚರಿಸಲಾಗುತ್ತದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. March 19, 2026

ಇರಾನ್‌ ಹಾರಿಸಿದ ಕ್ಷಿಪಣಿ, ಡ್ರೋನ್‌ಗಳನ್ನು ಪ್ರತಿಬಂಧಿಸುತ್ತಿದ್ದೇವೆ: ಯುಎಇ ರಕ್ಷಣಾ ಸಚಿವಾಲ

ಅಬುಧಾಬಿ: ರಾಷ್ಟ್ರೀಯ ವಾಯು ರಕ್ಷಣಾ ಪಡೆಗಳು ಪ್ರಸ್ತುತ ಇರಾನ್‌ನಿಂದ ಒಳಬರುವ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ. ಗಲ್ಫ್ ರಾಷ್ಟ್ರವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ವೈಮಾನಿಕ ದಾಳಿಗಳಿಗೆ ಮಿಲಿಟರಿ…

ದುಬೈ: ಅಮೆರಿಕ ರಾಯಭಾರ ಕಚೇರಿ ಬಳಿ ಡ್ರೋನ್ ದಾಳಿ, ಬೆಂಕಿ!

ದುಬೈ: ದುಬೈನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ದಾಳಿಯಿಂದಾಗಿ ರಾಯಭಾರ ಕಚೇರಿಯ ಸಮೀಪ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಧಾವಿಸಿದ ದುಬೈ ಸಿವಿಲ್ ಡಿಫೆನ್ಸ್ ತಂಡ…

ಖತರ್‌ | ಅಲ್ ಉದೈದ್ ವಾಯುನೆಲೆ ಗುರಿಯಾಗಿಸಿ ಇರಾನ್‌ನಿಂದ ಎರಡು ಕ್ಷಿಪಣಿ ದಾಳಿ

ದೋಹ: ಖತರ್‌ ನ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿ ಇರಾನ್‌ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಖತರ್ ರಕ್ಷಣಾ ಸಚಿವಾಲಯ ತಿಳಿಸಿದೆ ಹಾರಿಸಲಾದ ಎರಡು ಕ್ಷಿಪಣಿಗಳಲ್ಲಿ ಒಂದನ್ನು ವಾಯು ರಕ್ಷಣಾ ವ್ಯವಸ್ಥೆ ಮಧ್ಯಾಕಾಶದಲ್ಲೇ ತಡೆಹಿಡಿದಿದೆ. ಮತ್ತೊಂದು ಕ್ಷಿಪಣಿ ಅಮೆರಿಕ ಪಡೆಗಳಿರುವ…

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

ಟೆಲ್‌ ಅವೀವ್‌: ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆದಿದೆ. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ಇರಾನ್‌ ತನ್ನ…

ಇಸ್ರೇಲ್ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಮೃತ್ಯು

ಟೆಹರಾನ್‌: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು…

ಅಂಡಮಾನ್: ಸಮುದ್ರದಲ್ಲಿ ಹೆಲಿಕಾಪ್ಟರ್ ಪತನ, ಎಲ್ಲ 7 ಮಂದಿಯ ರಕ್ಷಣೆ

ಅಂಡಮಾನ್: ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹಾರಾಟ ನಡೆಸಿದ್ದ ಹೆಲಿಕಾಪ್ಟರ್ವೊಂದು ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ ಎಲ್ಲ ಏಳು ಮಂದಿಯನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗೆ 9.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್…

ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಜಯಭೇರಿ; ಪ್ರಧಾನಿ ಹುದ್ದೆಗೇರಲು ಖಲೀದಾ ಜಿಯಾ ಮಗ ತಾರಿಕ್ ರೆಹಮಾನ್ ಸಿದ್ಧತೆ

ಢಾಕಾ(ಬಾಂಗ್ಲಾದೇಶ): ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿತ್ತು. ಬಿಎನ್‌ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಮಾಜಿ…

‘ನಾನು ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ’: ಟ್ರಂಪ್ ಹೇಳಿಕೆ ವೀಡಿಯೋ ವೈರಲ್

ವಾಷಿಂಗ್ಟನ್: ನಾನು ಬಯಸಿದರೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನು ನಾಶಗೊಳಿಸಬಲ್ಲೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಭಾರತ-ಅಮೆರಿಕ ನಡುವೆ ಹೊಸ ವಾಣಿಜ್ಯ ಒಪ್ಪಂದ ನಡೆದ ಬೆನ್ನಲ್ಲೇ,…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282