ಕರ್ನಾಟಕ ರಾಜ್ಯ ವ್ವಕ್ಫ್ ಮಂಡಳಿಯ ರಾಜ್ಯ ಅಧ್ಯಕ್ಷರಾದ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಇವರಿಗೆ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದಿಂದ ಸನ್ಮಾನ.

Share
0Shares

ದಿನಾಂಕ 25/07/2025 ರಂದು ಶಿರಹಟ್ಟಿಯ ಫಕೀರೇಶ್ವರ ಮಠದಲ್ಲಿ ನೂತನವಾಗಿ ಕರ್ನಾಟಕ ವಕ್ಫ್ ಮಂಡಳಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿರುವ ಸನ್ಮಾನ್ಯ ಜನಾಬ ಸೈಯದ ಮುಹಮ್ಮದ ಅಲಿ ಅಲ್ ಹುಸೇನಿ ಇವರನ್ನು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿರವರು ಮಹಾಸಭಾದ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಧಾರವಾಡ ಮತ್ತು ಗದಗ ಜಿಲ್ಲಾ ಉಸ್ತುವಾರಿಗಳಾದ ಮಹ್ಮಮದ ಜಾಫರ್ ಡಾಲಾಯತ್, ಮುನ್ನಾ ಕಲ್ಮನಿ, ಆಶಿಫ ಶೇಖ, ಅನೀಸ್ ಖತೀಬ್, ಫೈರೋಜ್ ಮುಜಾವರ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282