ಹಾಸನ | ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ: ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

Share
0Shares

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.
Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282